ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ
ಅಳದಂಗಡಿ: ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ತ್ರೈಮಾಸಿಕ ಸಭೆಯು ಹರೀಶ್ ಸಾಲಿಯನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕರು ಶ್ರೀಮತಿ ಯಶೋಧ ಎಂ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಂಡಗಳ ನಿರ್ವಹಣೆ ಇನ್ನಿತರ...
