23.3 C
ಪುತ್ತೂರು, ಬೆಳ್ತಂಗಡಿ
August 22, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮವು ಮಾ. 5ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಂಚಾರಿ ಠಾಣಾ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಕೆ. ಎಚ್. ಅವರು ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya
ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಎದುರಿನ ನೂತನ್ ಡ್ರೆಸ್ಸಸ್ ನ ಮೊದಲ ಮಹಡಿಯಲ್ಲಿ ದಯಾನಂದ ನಾಯಕ್ ಮಾಲಕತ್ವದ ಎಸ್. ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರವು ಮಾ.6 ರಂದು ಪುನರಾರಂಭಗೊಂಡಿದೆ. ಪುರೋಹಿತರು ಹಾಗೂ ಜ್ಯೋತಿಷಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
ಗುರುವಾಯನಕೆರೆ: ಕಳೆದ ವರ್ಷ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನವು ವಿಜೃಂಭಣೆಯಿಂದ ನಡೆದು ಪ್ರಥಮ ವರ್ಷದ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬಂಟರ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಂಗವಾಗಿ ಧರ್ಮಸ್ಥಳದ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ಮಾ.5 ರಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಸ್ತುತ ಕಾಲಮಾನದಲ್ಲಿ ಹೆಣ್ಣು ಮಕ್ಕಳು ದುರಿಸುತ್ತಿರುವ ಲೈಂಗಿಕ ಹಾಗೂ ದೈಹಿಕ ದೌರ್ಜನ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ದಾರ ಸಮಿತಿ ಪಾಲೆತ್ತಾಡಿಗುತ್ತು ಇದರ ಸಮಿತಿ ರಚನೆಯ ಸಭೆಯು ಮಾ.2 ರಂದು ಪಾಲೆತ್ತಾಡಿಗುತ್ತು ಮನೆ ಯಲ್ಲಿ ಶ್ರೀಮತಿ ನಾಗಮ್ಮ ಕುಂಜರ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಜೀರ್ಣೋದ್ಧಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ಟ್ರಷ್ಟಿಗಳಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ದಕ್ಷ ಅಧಿಕಾರಿಯಾಗಿ ನಿವೃತ್ತಿ ಬಳಿಕ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆವರದಿ

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರ ಉದ್ಧೇಶಿರುವ ವಕ್ಫ್ ಕಾಯ್ದೆಗೆ ತಿದ್ದುಪಡಿ ಪ್ರಕ್ರಿಯೆಯನ್ನು ವಿರೋಧಿಸಿ ಮುಂಡಾಜೆ, ಚಾರ್ಮಾಡಿ, ನೆರಿಯ ಈ‌ ಮೂರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಮಸ್ಜಿದ್‌ ಮತ್ತು ಮೊಹಲ್ಲಾಗಳ ಒಗ್ಗೂಡುವಿಕೆಯೊಂದಿಗೆ ಪ್ರತಿಭಟನಾ ಸಭೆಯು ಕಕ್ಕಿಂಜೆ ಪೇಟೆಯಲ್ಲಿ...
error: Content is protected !!