ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ...
ಪುಂಜಾಲಕಟ್ಟೆ: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ಬೆಂಗಳೂರಿನ ಯಸ್ಕಾವ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ರಮೇಶ್ ಶೆಟ್ಟಿ ಕುಮಂಗಿಲ ಇವರು ತಮ್ಮ ಕಂಪೆನಿಯ ಸಿಎಸ್ಆರ್ ನಿಧಿ ಮೂಲಕ ಕೊಡುಗೆಯಾಗಿ ನೀಡಿದ ಉಪಕರಣಗಳ...
ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ. ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು...
ಹತ್ಯಡ್ಕ : ಇಲ್ಲಿಯ ನೆಕ್ಕರಡ್ಕ ನಿವಾಸಿ ದಿ. ವಿನಾಯಕ ಹೆಬ್ಬಾರ್ (ಗೋಖಲೆ) ಇವರ ಪತ್ನಿ ಅನಸೂಯ (67ವ)ರವರು ಅಲ್ಪಕಾಲದ ಅಸೌಖ್ಯದಿಂದ, ಕಲ್ಮಂಜ ಗ್ರಾಮದ ಆನಂಗಳ್ಳಿಯ ಪುತ್ರಿಯ ಮನೆಯಲ್ಲಿ ಫೆ.14ರಂದು ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು...
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ...
ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ,...
ಉಜಿರೆ: ಇಲ್ಲಿಯ ಬೆಳಾಲು ಕ್ರಾಸ್ ಸಾಯಿ ರಾಮ್ ಬಿಲ್ಟಿಂಗ್ ನ 1ನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ಕಿಂಗ್ & ಕ್ವಿನ್ ಯುನಿಸೆಕ್ಸ್ ಸಲೂನ್ ನಲ್ಲಿ ವಿಶೇಷ ಆಫರ್ ಗಳು ಜ.25ರಿಂದ ಪ್ರಾರಂಭಗೊಂಡಿದ್ದು ಫೆ.28 ರವರೆಗೆ ನಡೆಯಲಿದೆ....
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ 2ನೇ ಬಾರಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ...