22.3 C
ಪುತ್ತೂರು, ಬೆಳ್ತಂಗಡಿ
November 27, 2024

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya
ಬೆಳ್ತಂಗಡಿ: 10ಹೆಚ್.ಪಿ. ವರೆಗಿನ ಎಲ್ಲಾ ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆಯನ್ನು ಆ.25 ರ ಒಳಗೆ ಪೂರ್ಣಗೊಳಿಸಬೇಕಾಗಿರುವುದರಿಂದ, ಆಧಾರ್ ಜೋಡಣೆಯನ್ನು ಪೂರ್ಣಗೊಳಿಸಲು, ಸರಕಾರಿ ರಜಾ ದಿನಗಳಾದ ಆ.24 ಶನಿವಾರ ಹಾಗೂ ಆ.25 ರ ಆದಿತ್ಯವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
ಬೆಳ್ತಂಗಡಿ: ಖಾಸಗಿಯವರು ಅತಿಕ್ರಮಣ ಮಾಡಿಕೊಂಡಿದ್ದ ತೆಕ್ಕಾರು ಗ್ರಾಮ ಪಂಚಾಯತ್ ನೂತನ ಕಟ್ಟಡ ಸಹಿತ ಜಾಗವನ್ನು ಗ್ರಾಮ ಪಂಚಾಯತ್ ವಶಪಡಿಸಿಕೊಂಡಿದೆ. ತಾಲೂಕಿನ ಗಡಿಭಾಗದ ತೆಕ್ಕಾರು ಗ್ರಾಮ ಪಂಚಾಯತ್‌ನ ನೂತನ ಕಟ್ಟಡ ತಕರಾರು ಸುಮಾರು 9 ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya
ವೇಣೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ)ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು, ಜನ ಜಾಗೃತಿ ಗ್ರಾಮ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವೇಣೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಬೆಳ್ತಂಗಡಿ ವಿಧಾನಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya
ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಕಚೇರಿ ಸಭಾಭವನದಲ್ಲಿ ಆ.22ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya
ಬೆಳ್ತಂಗಡಿ: ಸಂಸ್ಕೃತಿಯ ಜೀವಾಳವೇ ಭಾಷೆಯಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ಸಂಸ್ಕೃತ ಭಾಷೆಯು ಹಾಸುಹೊಕ್ಕಾಗಿದೆ. ಗ್ರೀಕ್ ,ಲ್ಯಾಟಿನ್ , ಜರ್ಮನ್ ಮುಂತಾದ ಭಾಷೆಗಳಲ್ಲಿ ಸಂಸ್ಕೃತ ಪದಗಳು ಹೇರಳವಾಗಿವೆ. ಸಂಸ್ಕೃತವು ಒಂದು ಕಾಲದಲ್ಲಿ ಆಡುಭಾಷೆಯಾಗಿ , ರಾಜ ಭಾಷೆಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya
ಬೆಳ್ತಂಗಡಿ: 10ಹೆಚ್‌ಪಿ ವರೆಗಿನ ಎಲ್ಲಾ ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ ಎಂದು ಸರಕಾರ ಮೆಸ್ಕಾಂ ಇಲಾಖೆಗೆ ಆದೇಶ ಹೊರಡಿಸಿದೆ. ಆಧಾರ್ ಲಿಂಕ್ ಆಗದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಮಚ್ಚಿನ : ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆ.21ರಂದು ನಡೆಯಿತು. ಕಾರ್ಯಕ್ರಮವನ್ನು ಮಡಂತ್ಯಾರು ಪಶು ಚಿಕಿತ್ಸಾಲಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿನಯ್ ಕುಮಾರ್ ರವರು ಯಾವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya
ಬೆಳ್ತಂಗಡಿ: ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವ ಮಾತು ದುರುದೃಷ್ಟಕರ ಮತ್ತು ಸಂವಿಧಾನ ವಿರೋಧಿ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು...
error: Content is protected !!