ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಉಜಿರೆ : ಜೆ. ಇ. ಇ. ಮೇನ್ಸ್ 2024-25ರ ಸಾಲಿನ ಮೊದಲ ಹಂತದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ ನೌಡಿ, 97.56 ಪರ್ಸಂಟೇಲ್ ಗಳಿಸಿ...
