ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಎ. 26 ರಂದು ನಿಡ್ಲೆ, ಕಳೆಂಜ ,ಶಿಶಿಲ, ಶಿಬಾಜೆ, ಅರಸಿನಮಕ್ಕಿ, ರೆಖ್ಯಾ, ಕೊಕ್ಕಡ, ಪಟ್ರಮೆ, ಮೇಲಂತಬೆಟ್ಟು ಸವಣಾಲು, ಶಿರ್ಲಾಲು, ಕರಂಬಾರು ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ...