ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ
ಬಂದಾರು: ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.26ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ...
