28.8 C
ಪುತ್ತೂರು, ಬೆಳ್ತಂಗಡಿ
August 23, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya
ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆಯು ಜ.16 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಉನ್ನತೀಕರಿಸಿದ ಶಾಲೆ ಮಾಯ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಸೃಜನ್ಯ ವಹಿಸಿಕೊಂಡರು . ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya
ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ. ಸಮಾರಂಭದ ಕಾರ್ಯಕ್ರಮಕ್ಕೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya
ನಡ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಜ.16 ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಇವರು ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
ಧರ್ಮಸ್ಥಳ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್ಪ್ರೈಸಸ್ ಬೆಳ್ತಂಗಡಿ/ಪುತ್ತೂರು ಇದರ ಸಹಯೋಗದೊಂದಿಗೆ ಜ.13 ರಿಂದ ಜ.18 ರವರೆಗೆ ನಡೆಯುವ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya
ಬೆಳ್ತಂಗಡಿಯ ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ದಯಾ ವಿಶೇಷ ಶಾಲೆಯ ಮಕ್ಕಳಿಗೆ ಊಟ ನೀಡಿ ಮಕ್ಕಳಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಂಗೇರರ ಹಿರಿಯ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya
ಅಳದಂಗಡಿ: ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ನೀರಿನ ಐದು ನಳ್ಳಿಗಳನ್ನು ಮತ್ತು ಪಂಚಾಯತ್ ನ ನಳ್ಳಿಗಳನ್ನು ಯಾರೋ ಕಿಡಿಗೇಡಿಗಳು ಮುರಿದು ಅಲ್ಲಲ್ಲಿ ನೀರಿನ ಪೈಪ್ ಗಳನ್ನು ಐದಾರು ಕಡೆ ತುಂಡುಗಳನ್ನಾಗಿ ಮಾಡಿದ್ದಲ್ಲದೆ, ಬೋರ್ ವೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya
ಮರೋಡಿ: ಇಲ್ಲಿಯ ನಿವಾಸಿ ಅಬ್ಸಾಲಿಯಾಕ ಎಂದೇ ಚಿರಪರಿಚಿತರಾಗಿದ್ದ ಅಬುಸ್ವಾಲಿಹ್ ಅವರು ಜ.15 ರಂದು ನಿಧನರಾಗಿದ್ದಾರೆ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರೂ, ಕಾಶಿಪಟ್ಣ ದಾರುನ್ನೂರ್ ಸಂಸ್ಥೆಯ ಪಿ.ಟಿ.ಎ.ಅಧ್ಯಕ್ಷರೂ ಆದ ಫಕೀರಬ್ಬ ಮಾಸ್ಟರ್ ಅವರ ತಂದೆಯಾಗಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya
ಉಜಿರೆ: ಕೇವಲ ಏಳು ಹಾಸಿಗೆಗಳ ಎರಡು ವೈದ್ಯರು ಹಾಗೂ ಎರಡು ದಾದಿಯರಿಂದ ಎರಡು ದಶಕಗಳ ಹಿಂದೆ ಪ್ರಾರಂಭವಾದ ಬೆನಕ ಆಸ್ಪತ್ರೆ ಸ್ಥಳಿಯ ಅಗತ್ಯತೆಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಇದೀಗ 130...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
ಬಂದಾರು : ಬಂದಾರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿನೇಶ್‌ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.16ರಂದು ನಡೆಯಿತು. ನೋಡೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya
ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಜ.31ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ ನಡೆಯಲಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ...
error: Content is protected !!