38.9 C
ಪುತ್ತೂರು, ಬೆಳ್ತಂಗಡಿ
April 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಸಹಭಾಗಿತ್ವ ಸೇರಿದಂತೆ ನವದೆಹಲಿಯ ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಮಂಡಳಿ (ICSSR)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya
ಬಾರ್ಯ : ಬಾರ್ಯ ಶ್ರೀ ಮಹಾ ವಿಷ್ಣು ದೇವಸ್ಥಾನದ ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಸಾಮೂಹಿಕ ಪ್ರಾರ್ಥನೆ ,ಹೊರೆ ಕಾಣಿಕೆ ಸಮರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya
ಬೆಳ್ತಂಗಡಿ : ಉಪ್ಪಿನಂಗಡಿ ಗ್ರಾಮದ ಪಂಜಳ ಪ್ರದೇಶದಲ್ಲಿ ಹಗಲು ರೌಂಡ್ಸ್ ವೇಳೆ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಎಂ.ಡಿ.ಎಂ.ಎ. ಮಾದಕ ವಸ್ತು ಪತ್ತೆಯಾಗಿದೆ. ಬಂಧಿತ ವ್ಯಕ್ತಿಯನ್ನು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya
ಕಲ್ಲೇರಿ: ಕಾನೂನಿನ ಅಡಿಯಲ್ಲಿ ಬದುಕುತ್ತಿರುವ ನಾವುಗಳು ಯಾವುದಾದರೊಂದು ಕಾರಣಕ್ಕೆ ವಕೀಲರ ಬಳಿಗೆ ಹೋಗಲೇಬೇಕು. ವಕೀಲರು ತಮ್ಮ ಕಾನೂನು ಸೇವೆಯನ್ನು ನಿಷ್ಠೆ ಪ್ರಾಮಾಣಿಕತೆಯಿಂದ ಮಾಡುವ ಮೂಲಕ ನೊಂದವರಿಗೆ ನ್ಯಾಯ ಕೊಡಬೇಕು ಎಂದು ಉದ್ಯಮಿ ಅತುಲ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರವರು ಬೆಳಾಲು ಆರಿಕೋಡಿ ದೇವಸ್ಥಾನದ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಆರೋಗ್ಯ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ., ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 2025-2027ನೇ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಫೆ.10 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೌತ್ ಕೆನರಾ ಫೋಟೋಗ್ರಾಫರ್...
ಗ್ರಾಮಾಂತರ ಸುದ್ದಿವರದಿ

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya
ಉಜಿರೆ: ಗುಣಮಟ್ಟದ ಕಂಪ್ಯೂಟರ್ ಶಿಕ್ಷಣವನ್ನು ನಿರಂತರವಾಗಿ ನೀಡುತ್ತಾ ಬಂದಿರುವ ಉಜಿರೆಯ ಐಕಾನ್ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ತನ್ನ 4 ವರ್ಷದ ಯಶಸ್ವಿ ಶಿಕ್ಷಣಯಾತ್ರೆಯಲ್ಲಿ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದು ಶಿಕ್ಷಣ ಕ್ಷೇತ್ರದಲ್ಲಿ ಗಮನ ಸೆಳೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya
ಮೇಲಂತಬೆಟ್ಟು : 2021 ರಿಂದ 2026 ರವರೆಗಿನ ಗ್ರಾಮ ಪಂಚಾಯತ್ ಆಡಳಿತ ವರ್ಗದವರಿಂದ ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರ ಸೇವೆಯನ್ನು ಗುರುತಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ 46 ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಫೆ.15 ರಂದು ಮುಕ್ತಾಯಗೊಳ್ಳಲಿದೆ. ಆದ್ದರಿಂದ ಆಡಳಿತಾಧಿಕಾರಿಗಳನ್ನು ಆಯಾ ಆಯಾ ಗ್ರಾಮ ಪಂಚಾಯತ್‌ಗಳಿಗೆ ನೇಮಿಸಲಾಗಿದೆ. ಅವಧಿ ಮುಗಿದ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya
ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ನೂತನ ಕೊಡಿಮರ ಸ್ಥಾಪನೆಯು ಕೆಮ್ಮಿಂಜೆ ಕಾರ್ತಿಕ್ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅತುಲ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ...
error: Content is protected !!