ಉಜಿರೆ: ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಮಣ ಶುಭದಿನ ಜ. 14 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಂಜಾನೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಅನುವಂಶಿಕ ಆಡಳಿತ...
ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ ಹದಿಮೂರನೆಯ ವಾರ್ಷಿಕೋತ್ಸವದ ಬಾಬ್ತು ಸಮಾಜಮುಖಿ ಸೇವಾಕಾರ್ಯವಾಗಿ ನೀಡುವ ನಿಧಿಯನ್ನು ಕಳೆಂಜದ ಸ್ವಾಮಿ ಶ್ರೀ ವಿವೇಕಾನಂದ ಟ್ರಸ್ಟ್ ಇವರ ನಂದಗೋಕುಲ ಗೋಶಾಲೆಗೆ ರೂ.10,000 (ರೂಪಾಯಿ ಹತ್ತು ಸಾವಿರ) ವನ್ನು...
ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ ಮತ್ತು ಅನ್ನಸಂತರ್ಪಣೆಯು ಜ 14 ರಂದು ನಡೆಯಿತು. ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಫೆ.9 ರಿಂದ 12 ರವರೆಗೆ ನಡೆಯುವ...
ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಗದೀಶ್ ಶೆಟ್ಟಿ ಮೈರ, ಜಯಾನಂದ ಕಲ್ಲಾಪು, ಸಾಮ್ರಾಟ್...
ಉಜಿರೆ: ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಜ.14 ರಂದು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರಾಜಶೇಖರ ಹಳ್ಳಿ ಮನೆ ದೀಪವನ್ನು ಬೆಳಗಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸೂರ್ಯನು ತನ್ನನ್ನು...
ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಜ.20ರಿಂದ 23 ರವರೆಗೆ ನಡೆಯಲಿದ್ದು ಇದರ ಪೂರ್ವ ಸಿದ್ಧತಾ ಸಭೆಯು...
ಗುರುವಾಯನಕೆರೆ : ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿ 9 ರಿಂದ 12ವರೆಗೆ ಬ್ರಹ್ಮ ಕುಂಭಾಭಿಷೇಕ ನಡೆಯಲಿದ್ದು, ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿದೆ. ಈ ವೇಳೆ ಗುರುವಾಯನಕೆರೆ ನವಶಕ್ತಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ...
ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ನಂತರ ಆಶೀರ್ವಚನ...
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪವಿತ್ರ ಹೃದಯ ಭಗೀನಿಯರ ಸಮೂಹಕ್ಕೆ ಹೊಸ ಆಡಳಿತ ಮಂಡಳಿಯನ್ನು ನೆಲ್ಯಾಡಿ ಯ ಮೇರಿ ಮಾತಾ ರಿಜಿಯನಲ್ ಸಭಾ ಭವನದಲ್ಲಿ ತಲಶೇರಿ ಪ್ರಾವಿನ್ಸ್ ನ ಪ್ರೊವಿಂನ್ಸಿಯಲ್ ಅವರ ಉಪಸ್ಥಿತಿಯಲ್ಲಿ ನೂತನ...
ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ ಬಂಗ್ಲೆ ಮೈದಾನದಲ್ಲಿ ಮಾ. 16ರಂದು ನಡೆಯಲಿದ್ದು, ಅರ್ಹ ವಧು-ವರರು ಫೆ. 25ರ ಒಳಗೆ ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಚೇರಿಯನ್ನು...