23.4 C
ಪುತ್ತೂರು, ಬೆಳ್ತಂಗಡಿ
August 24, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya
ಉಜಿರೆ: ಭಾರತದ ಪ್ರಾಚೀನತನವಾದ ಹಾಗೂ ದೇವ ಭಾಷೆಯೆಂದು ಪ್ರಸಿದ್ಧವಾದ ಭಾಷೆಯೊಂದಿದ್ದರೆ ಅದು ಸಂಸ್ಕೃತವೇ ಆಗಿದೆ. ಭಾಷಾ ಕಲಿಕೆಯೂ ಸಹ ಶಿಕ್ಷಣದೊಂದಿಗೆ ಸಂವಹನ ಕಲೆ ಹಾಗೂ ಕೌಶಲ್ಯಕ್ಕೆ ಬುನಾದಿಯೇ ಸರಿ. ಇದರೊಂದಿಗೆ ಸೃಜನಶೀಲ ಚಟುವಟಿಕೆ ಇದ್ದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya
ಬೆಳ್ತಂಗಡಿ: ಮಡಂತ್ಯಾರು ಯುನಿಯನ್ ಬ್ಯಾಂಕಿನ ಅತ್ಯಂತ ಜನಸ್ನೇಹಿ ಮ್ಯಾನೇಜರಾಗಿದ್ದು ಇದೀಗ ವರ್ಗಾವಣೆಗೊಂಡಿರುವ ಅಶೋಕ್ ಕೋಟ್ಯಾನ್ ಉಡುಪಿ ಅವರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸಹಕಾರಿ ಸಂಘಕ್ಕೆ ಕೇವಲ 11 ಸೆಂಟ್ಸ್ ಜಾಗದಲ್ಲಿ ಅತ್ಯಪೂರ್ವ ಕಟ್ಟಡ ನಿರ್ಮಿಸಿ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya
ಧರ್ಮಸ್ಥಳ: ಬಾಲಿವುಡ್ ಖ್ಯಾತ ಚಲನಚಿತ್ರ ತಾರೆ ಡಿಂಪಲ್ ಕಪಾಡಿಯಾ ಸಕುಟುಂಬಿಕರಾಗಿ ಜ.5 ರಂದು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಜನವರಿ 14ರಂದು ನಡೆಯಲಿರುವ ಲಯನ್ಸ್ ಯಕ್ಷೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya
ತೆಂಕಕಾರಂದೂರು: ಸ.ಉ.ಪ್ರಾ. ಶಾಲೆ ಪೆರೋಡಿತ್ತಾಯಕಟ್ಟೆಯಲ್ಲಿ ಮೆಟ್ರಿ ಕ್ ಮೇಳವನ್ನು ಜ.4 ರಂದು ನಡೆಸಲಾಯಿತು. ಕಾರ್ಯಕ್ರಮಕ್ಕೆ ಎಸ್. ಡಿ.ಎಂ.ಸಿ ಅಧ್ಯಕ್ಷ ಮುಸ್ತಾಫಾ ಚಾಲನೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ತರಕಾರಿಗಳು ,ತಾವು ಮನೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
ಸುಲ್ಕೇರಿ:  ಯುವಜನತೆ ಸಮಾಜದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು,  ವಿದ್ಯಾವಂತರು ವಿಚಾರವಂತರಾಗುವುದರೊಂದಿಗೆ ಪರಿಶುದ್ಧ ಆಚಾರವಂತರು ಆಗಬೇಕು ಎಂದು  ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಜ.4 ರಂದು ಸುಲ್ಕೇರಿಯಲ್ಲಿ ಭಗವಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಂತ್ಯದ ನೇತ್ರತ್ವದಲ್ಲಿ ಜ. 03 ರಂದು ಜ್ಞಾನನಿಲಯ ಬೆಳ್ತಂಗಡಿಯಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಗಣ್ಯ ವ್ಯಕ್ತಿಗಳನ್ನು ,ವಿವಿಧ ಸಂಘ ಸಂಸ್ಥೆಗಳ ನಾಯಕರನ್ನು ಹಾಗೂ ಧರ್ಮಪ್ರಾಂತ್ಯದ ವಿವಿಧ ಕಾರ್ಯಗಳಿಗೆ ಸಹಕರಿಸುತ್ತಿರುವರನ್ನು ಕರೆದು ಪ್ರತಿವರ್ಷದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರ ಪರ ಹೋರಾಟ ಮಾಡಿದ, ಭ್ರಷ್ಟಾಚಾರವನ್ನು ಕಠಿಣವಾಗಿ ವಿರೋಧಿಸುತ್ತಿದ್ದ, ನೇರ ನಡೆ ನುಡಿಯ ನಾಯಕ, ಕುವೆಟ್ಟು ಪಂಚಾಯತ್‌ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವ ದಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜ.4 ರಿಂದ ಪ್ರಾರಂಭಗೊಂಡು ಜ.18 ರವರೆಗೆ...
error: Content is protected !!