23.4 C
ಪುತ್ತೂರು, ಬೆಳ್ತಂಗಡಿ
August 24, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
ಕುವೆಟ್ಟು : ಮದ್ದಡ್ಕ ಬಂಡಿಮಠ ಮೈದಾನದ ಪಕ್ಕದಲ್ಲಿರುವ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆಯಾಗುತ್ತಿದ್ದು ಸೊಳ್ಳೆಗಳ ಉತ್ಪತ್ತಿಗೆ ತಾಣವಾಗುತ್ತಿದೆ. ಪೇಟೆಯಲ್ಲಿ ಚರಂಡಿಯಲ್ಲಿ ಹುಲ್ಲು ಗಿಡ ಗಂಟಿಗಳು ಬೆಳೆದು ಅವ್ಯವಸ್ಥೆಯಿಂದಾಗಿ ಕೊಳಚೆ ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಜ.4 ಮತ್ತು5 ರಂದು ನಡೆಯಲಿದೆ. ಇಂದು(ಜ.4) ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya
ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ. ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆಯನ್ನು ಗ್ರಾಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ 2025’ ನಡೆಯಿತು. ವಿವಿಧ ಕಾಲೇಜುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya
ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಳೆಂಜ: ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಜ.20ರಿಂದ 23ರ ವರೆಗೆ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜ.೭ರಿಂದ ೧೨ ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಜ.2ರಂದು ನಡೆಯಿತು. ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವು ಜ.೧ರಂದು ಉಜಿರೆ ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಉಜಿರೆ ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ದೀಪ...
error: Content is protected !!