ಉಜಿರೆ ಎಸ್ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ...
