August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya
ಉಜಿರೆ: ರತ್ನಮಾನಸ ವಸತಿ ನಿಲಯದಲ್ಲಿ ಡಿ.25ರಂದು ಕ್ರಿಸ್ಮಸ್ ಕಾರ್ಯಕ್ರಮವನ್ನು ಆಚರಿಸಲಾಯಿತು. ರತ್ನಮಾನಸ ವಸತಿ ನಿಲಯದ ಹಿರಿಯ ವಿದ್ಯಾರ್ಥಿ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ನಿವೃತ ಪ್ರಾಂಶುಪಾಲ ಡಾ. ಜೋಸೆಫ್ ಎನ್.ಎಂ. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya
ನಿಡ್ಲೆ: ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಮಿತ್ತಬಾಗಿಲು ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ 8 ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
ಅಳದಂಗಡಿ: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರಗೆ ನಡೆಯಲಿದ್ದು ಇದರ ಸಮಿತಿ ರಚನೆಯು ಇತ್ತೀಚೆಗೆ ಜರುಗಿತು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

Suddi Udaya
ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ. 25 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ ಜರುಗಿತು. ಧಾರ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya
ಬೆಳ್ತಂಗಡಿ: ದಯಾ ಅಭಿಮಾನಿಗಳು, ಹೋಲಿ ರಿಡೀಮರ್ ಚರ್ಚ್, ಬೆಳ್ತಂಗಡಿ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ಘಟಕ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ವಲಯ, ಕಥೋಲಿಕ ಸಭೆ ಬೆಳ್ತಂಗಡಿ ವಲಯ, ಕಥೋಲಿಕ ಸ್ತ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya
ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಡಿ.27 ಮತ್ತು 28ರಂದು ನಡೆಯಲಿದೆ. ಡಿ.27ರಂದು ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya
ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆಯು ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ವಲಯ ಅಧ್ಯಕ್ಷ ದಿವಾಕರ ಕಂಗಿತ್ತಿಲು, ಬೆಳ್ತಂಗಡಿ ತಾಲೂಕು ಬಂಟ್ಸ್ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ವಲಯ ಸ್ಥಾಪಕ...
error: Content is protected !!