ಉಜಿರೆ: ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಹಾಸನ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಭೇಟಿ
ಉಜಿರೆ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಬಿಜಿಎಸ್ ಸೌಹಾರ್ದ ಸಹಕಾರಿ ಸಂಘ ತೇಜಶ್ವಿ ಕಾಂಪ್ಲೆಕ್ಸ್ ಮೈಸೂರು ರಸ್ತೆ ಚನ್ನರಾಯಪಟ್ಟಣ ಹಾಸನ ಜಿಲ್ಲೆ ಇಲ್ಲಿಯ ಆಡಳಿತ ಮಂಡಳಿ ಸಹಕಾರಿಯ ಬಗ್ಗೆ ಅಧ್ಯಯನ...
