August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya
ಉಜಿರೆ: “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ರೇಂಜರ್ ಲೀಡರ್ ಆಗಿರುವ ಶ್ರೀಮತಿ ಅಂಕಿತ ಹೇಳಿದರು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ , ದ.ಕ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ ಹಾಗೂ ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು ಹಾಗೂ ಮಂಗಳೂರು ಸಂಸ್ಕೃತ ಸಂಘದ ಸಹಯೋಗದಲ್ಲಿ ಮಂಗಳೂರಿನ ಶಾರದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೆಸಿ ಸಪ್ತಾಹ ಕಾರ್ಯಕ್ರಮವು ಡಿ.14 ರಿಂದ 20 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಲಿದೆ ಎಂದು ಜೆಸಿಐ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
ಉಜಿರೆ: ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು 25 ವರ್ಷಗಳ ಮೌಲಿಕ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಕೌಶಲ್ಯಯುತ ಹೆಜ್ಜೆಗಳನ್ನು ಮೆಲುಕು ಹಾಕುವ ಉದ್ದೇಶದೊಂದಿಗೆ ಪ್ರಸಕ್ತ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
ಕೊಯ್ಯೂರು : “ಒಂದು ವ್ಯವಸ್ಥೆಯಲ್ಲಿ ನಾಯಕನ ಗುಣಲಕ್ಷಣಗಳು ಮತ್ತು ಸಾಮರ್ಥ್ಯ ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತವೆ. ಬಹುಮುಖ ಪ್ರತಿಭೆಯ ಶಿಕ್ಷಕರು ಸಂಸ್ಥೆಯ ಆಸ್ತಿ ಮತ್ತು ಶಕ್ತಿ ” ಎಂಬುದಾಗಿ ನಡ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya
ಉಜಿರೆ ಗ್ರಾಮ ಬಡೆಕೊಟ್ಟು ನಿವಾಸಿ ವೃದ್ಧೆ ಸುಶೀಲಾ ಇವರ ಮನೆಯ ಛಾವಣಿ ಕಳೆದ ಮಳೆಗಾಲದಲ್ಲಿ ಸುರಿದ ಭೀಕರ ಮಳೆಗೆ ಬೀಳುವ ಹಂತದಲ್ಲಿದ್ದು,ಇದನ್ನು ಮನಗಂಡು ಉಜಿರೆ ಬೆಳಾಲು ಹಾಗೂ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya
ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕ ದೀಪಕ್ ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.10 ಹಾಗೂ 11 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಲಿದೆ. ಡಿ.10 ರಂದು ಮಧ್ಯಾಹ್ನ 2.30 ಘಂಟೆಗೆ ವಾರ್ಷಿಕೋತ್ಸವ ಪುರಸ್ಕಾರ ಸಮಾರಂಭ ನಡೆಯಲಿದೆ.ಉಜಿರೆಯ ಶ್ರೀ...
error: Content is protected !!