ಬಂದಾರು: ಇಲ್ಲಿಯ ಕುಂಟಾಲಪಲ್ಕೆ ವ್ಯಾಪ್ತಿಯ ಅಂತರ ನಿವಾಸಿ ಜಾರಪ್ಪ ( 45ವ) ರವರು ಜ.08 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ತಾಯಿ ಸುನಂದ, ಪತ್ನಿ ವಾಣಿ, ಮಕ್ಕಳಾದ ಶಹನಿ, ಚಿರಾಗ್, ಕಿಶನ್, ಒಂಬತ್ತು...
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್...
ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ...
ಬೆಳ್ತಂಗಡಿ: ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ...
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಸರ್ವೇ ನಂ.130/2ರಲ್ಲಿ 0.85 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಕಾಲೇಜಿಗೆ ಸಂಬಂಧಿಸಿದ ಕಟ್ಟಡವೊಂದರ ನಿರ್ಮಾಣಕ್ಕೆ ಸಂಬಂಧಿಸಿದ ಪರವಾನಗಿ ಪ್ರಕ್ರಿಯೆ ಪೂರ್ಣಗೊಳಿಸಿ,ಅನುಮತಿ ಪಡೆದುಕೊಂಡ ನಂತರ ಕಾಮಗಾರಿ ಮುಂದುವರಿಸುವುದಾಗಿ ಗುರುವಾಯನಕೆರೆಯ ವಿದ್ವತ್ ಕಾಲೇಜಿನ ಸ್ಥಾಪಕರಾದ...
ಬೆಳ್ತಂಗಡಿ : ಜಿಲ್ಲಾ ರೈತ ತರಬೇತಿ ಕೇಂದ್ರ ಬೆಳ್ತಂಗಡಿ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ, ಅಮೃತವರ್ಷಿಣಿ ಮಹಿಳಾ ಸಂಜೀವಿನಿ ಒಕ್ಕೂಟ ನಡ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯನ್ನು ಗುರಿಪಳ್ಳ...
ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಇದರ ಆಶ್ರಯದಲ್ಲಿ ಫೆ. 01 ರಂದು ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಕಾರದಿಂದ ಜರಗುವ ದಿ| ಸುಹಾಸ್ ಶೆಟ್ಟಿ ಬಜ್ಪೆ ಇವರ ಸ್ಮರಣಾರ್ಥ ಬೃಹತ್...
ಕೊಕ್ಕಡ : ಶ್ರೀಮತಿ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ಕೊಕ್ಕಡ ಇವರು ರೂ. 1,50,111 ಮೊತ್ತವನ್ನು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಹಳ್ಳಿಂಗೇರಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ದೇಣಿಗೆಯಾಗಿ ನೀಡಿರುತ್ತಾರೆ. ಈ ಮೊದಲು...
ಅಳದಂಗಡಿ: ತುಳುನಾಡಿನ ಅತ್ಯಂತ ಕಾರಣೀಕ ಕ್ಷೇತ್ರದಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆಯು ಜ.14 ಮಕರ...
ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅರಸಿನಮಕ್ಕಿ ವಲಯದ ಪೆರ್ಲ ಕಾರ್ಯಕ್ಷೇತ್ರದಲ್ಲಿ ಧರಣಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ಪೆರ್ಲ ರಾಜೀವ ಗಾಂಧಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜ್ಞಾನ...