August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
ಬೆಳ್ತಂಗಡಿ : ಶಾರದಾ ಕುಟುಂಬ ವಿಕಸನ ಮಂಡಳಿ, ಕೆ.ಸಿ.ಇ ಸಂಸ್ಥೆ ಪುತ್ತೂರು ಜಿಲ್ಲಾ ಮಾತೃ ಸಮನ್ವಯ ಸಮಿತಿ ದ. ಕತಾಲೂಕು ಕಾರ್ಯ ನಿರ್ದೇಶಕರ ಸಂಯುಕ್ತ ಘಟಕ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸಂಚಾಲಕತ್ವದಲ್ಲಿ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನ. 30ರಂದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಪುಟಾಣಿ ಮಕ್ಕಳ ಮನರಂಜನಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು...
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಭಗವಾನ್ ಚಂದ್ರನಾಥಸ್ವಾಮಿ ಬಸದಿಯಲ್ಲಿ ಡಿ.1 ರಂದು ರಾತ್ರಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಮವಸರಣ ಪೂಜೆ ನಡೆಯಿತು. ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಭಗವಾನ್ ಚಂದ್ರನಾಥಸ್ವಾಮಿಯ ಅಷ್ಟವಿಧಾರ್ಚನೆ ಪೂಜೆ, ಸಿದ್ಧಪರಮೇಷ್ಠಿಗಳ ಪೂಜೆ,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಮಡಿಕೇರಿಯ ಗೋಣಿಕೊಪ್ಪದಲ್ಲಿ ನಡೆದ ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ. ವಲಯದ ಅತ್ಯುತ್ತಮ ಛೇoಬರ್ (ಲೀಜನ್) ಪ್ರಶಸ್ತಿ, ವಲಯದ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ, ವಲಯದ ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
ನಾಳ ಪರಿಸರದಲ್ಲಿ ಪ್ರಥಮ ಬಾರಿಗೆ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಭವನದಲ್ಲಿ ಡಿ.1 ರಂದು ತಿವ ಡ್ಯಾನ್ಸ್ ಕ್ಲಾಸ್ ಉದ್ಘಾಟನೆಗೊಂಡಿರುತ್ತದೆ. ಸಮಾರಂಭದ ಅಧ್ಯಕ್ಷತೆಯನ್ನು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.30ರಂದು ವಾರ್ಷಿಕ ಕ್ರೀಡಾಕೂಟವು ನೆರವೇರಿತು. ಕ್ರೀಡಾಕೂಟವನ್ನು ಪ್ರಾರ್ಥನಾ ಗೀತೆಯನ್ನು ಹಾಡಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಬಂಗಾಡಿ ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಯ ವಿದ್ಯಾರ್ಥಿ ಹಾಗೂ ಎಸ್ ಎಸ್ ಎಫ್ ಲಾಯಿಲ ಶಾಖೆಯ ಪ್ರತಿಭೆ ಸಯ್ಯದ್ ಮುಹಮ್ಮದ್ ಉವೈಸ್ ಇವರು ಎಸ್ ಎಸ್ ಎಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya
ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಆಯೋಜಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ದೃಷಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ ಮಾಡಲಾಯಿತು. ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್...
error: Content is protected !!