ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು,...
ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.29 ರಂದು ಕಾಲೇಜು ಆವರಣದಲ್ಲಿ ನಡೆಯಿತು. ಬೆಳ್ತಂಗಡಿ ಪಟ್ಟಣ...
ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು. ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು...
ಬೆಳ್ತಂಗಡಿ; ಕರಾವಳಿ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ ಸತ್ಕಾರ್ಯಗಳ...
ಉಜಿರೆ : ನೀವು ಕಲಿಯುವ ಕೌಶಲ್ಯವು ನಿತ್ಯ ಪೂಜೆಯ ತರದಲ್ಲಿ ಅಭ್ಯಾಸ ಮಾಡಿದಾಗ ಮಾತ್ರ ಪರಿಪೂರ್ಣವಾಗುತ್ತದೆ. ಈ ಸಿದ್ದವನ ಪರಿಸರದಲ್ಲಿ ಆರಂಭವಾದ ಸಂಸ್ಥೆಗಳು ಅತ್ಯುತ್ತಮವಾದ ಪ್ರಗತಿಯನ್ನು ಹೊಂದಿದೆ. ಇಂದು ರಬ್ಬರ ಕೃಷಿ ಉತ್ತಮವಾದ ಕೃಷಿಯಾಗಿದೆ...
ಉಜಿರೆ: ಇಲ್ಲಿಯ ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ ನ.28ರಂದು ಸಂಜೆ ನಡೆದಿದೆ. ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಸಂದರ್ಭ, ಉಜಿರೆಯ ಗುರಿಪಳ್ಳದಲ್ಲಿ ಭಜರಂಗದಳದ ಕಾರ್ಯಕರ್ತರು...
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ ಸುಮಾರು 17 ವರ್ಷ 5 ತಿಂಗಳು ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ನೇಮಮ್ಮ ರವರು ವರ್ಗಾವಣೆಗೊಂಡಿದ್ದು, ಹಾಗೆಯೇ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ 11ನೇ ವರ್ಷದ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಮುಖ್ಯ ಅತಿಥಿಯಾಗಿ ಧರ್ಮಸ್ಥಳ ಬೀಟ್ ಅರಣ್ಯ ಅಧಿಕಾರಿ ಸಂತೋಷ್ ಕುಮಾರ್ ಬಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟು...
ಬಜಿರೆ: ಹೊಸಪಟ್ಣ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಕ್ಲಬ್ನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಸಹಾಯಾರ್ಥವಾಗಿ ದ.ಕ. ಜಿಲ್ಲಾ ಅಮೆಚೂರ್...
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಲಾಯಿಲ, ಕುವೆಟ್ಟು, ಗೇರುಕಟ್ಟೆ ಫೀಡರಿನ ಹೆಚ್.ಟಿ ಲೈನನ್ನು ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ಸ್ಥಳಾಂತರಿಸಲು ಹಾಗೂ ನಾರಾವಿ, ಅಳದಂಗಡಿ ಹಾಗೂ ಪಡಂಗಡಿ...