27.8 C
ಪುತ್ತೂರು, ಬೆಳ್ತಂಗಡಿ
September 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರೋಗ್ಯ ಸಚಿವ ಯು.ಟಿ. ಖಾದರ್ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಭೇಟಿ

Suddi Udaya
ಮಡಂತ್ಯಾರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ವಸ್ತ್ರ ಮಳಿಗೆಯಾದ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಆ. 5ರಂದು ಭೇಟಿ ನೀಡಿ, ಸಂಸ್ಥೆಯ ಕಾರ್ಯವೈಖರಿ ಹಾಗೂ ಗ್ರಾಹಕ ಸ್ನೇಹಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

Suddi Udaya
ಶಿಶಿಲ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿಶಿಲ ಗ್ರಾಮದ ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿದ ಘಟನೆ ಆ.4ರಂದು ರಾತ್ರಿ ನಡೆದಿದೆ. ವಿಪರೀತ ಮಳೆಯಿಂದ ಗುಡ್ಡ ಇನ್ನಷ್ಟು ಜರಿಯುವ ಭೀತಿಯಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯ ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಸ್ಕಾರ್ಫ್ ದಿನಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಸ್ಕಾರ್ಫ್ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಸತತ ಮಳೆಯ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಘೋಷಣೆಯಾಗಿದ್ದರೂ, ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲೋಕಸಭೆಯಲ್ಲಿ ಸೇವಾ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ: ನಿವೃತ್ತ ಸೈನಿಕರಿಗೆ ECHS ಯೋಜನೆಯಡಿ ಚಿಕಿತ್ಸೆ ಪಡೆಯಲು ಎದುರಾಗಿರುವ ಅಡೆ-ತಡೆಗಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯ

Suddi Udaya
ನವದೆಹಲಿ: ದೇಶದಲ್ಲಿ ಸೇವಾ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬಸ್ಥರಿಗೆ ಯಾವುದೇ ಅಡೆ-ತಡೆಗಳಿಲ್ಲದೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲು ಅನುಕೂಲವಾಗುವಂತೆ ಮಾಜಿ ಸೈನಿಕರ ಕೊಡುಗೆ ಆರೋಗ್ಯ ಯೋಜನೆ (ECHS)ಯಡಿಯಲ್ಲಿ ನೋಂದಾಯಿತ ಆಸ್ಪತ್ರೆಗಳ ಕ್ಲೈಮ್‌ಗಳನ್ನು ಕಾಲಮಿತಿಯೊಳಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ನಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭ

Suddi Udaya
ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬೇರೆಯವರ ಬೆಂಬಲವನ್ನು ನಿರೀಕ್ಷಿಸದೆ ಸ್ವಂತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ಉಜಿರೆಯ “ರಮ್ಯ ಫ್ಯಾನ್ಸಿ ಮಾಲಕರು ಹಾಗೂ ಉಜಿರೆ ವರ್ತಕರ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ದರ್ಭೇತಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಹಾನಿ

Suddi Udaya
ಹತ್ಯಡ್ಕ : ಇಲ್ಲಿಯ ಪಾರ್ಪಿಕಲ್ಲು ಸಮೀಪ ದರ್ಭೇತಡ್ಕ ದಿನಕರ ಗೋಖಲೆ ಯವರ ಮನೆಯ ಸಮೀಪ ಆ.4ರಂದು ರಾತ್ರಿ ಕಾಡಾನೆಯು ತೋಟಕ್ಕೆ ದಾಳಿ ಮಾಡಿದ್ದು, ಅಡಿಕೆ ಗಿಡ, ಬಾಳೆಗಿಡ, ತೆಂಗಿನ ಗಿಡಗಳಿಗೆ ಹಾನಿ ಮಾಡಿ ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಹಿಂದುಳಿದ ವರ್ಗಗಳ‌ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 24ನೇ ವಾರ್ಷಿಕ ಮಹಾಸಭೆಯು ಆ. 4 ರoದು ಗುರುವಾಯನಕೆರೆ ಛಾಯಾಭವನದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಇವರ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಬೈಲ್‌ ಟವರ್‌ ನ ಬಾಡಿಗೆ ಕೇಳಿದ್ದಕ್ಕೆ ಜೀವ ಬೆದರಿಕೆ: ಪುಂಜಾಲಕಟ್ಟೆ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಶಶಿಧರ್ ಕುಲಾಲ್ ರವರ ಜಾಗದಲ್ಲಿರುವ ಜಿಯೋ ಮೊಬೈಲ್‌ ಟವರ್‌ನ ಬಾಡಿಗೆ ಕಟ್ಟುವಂತೆ ಕೇಳಿದಕ್ಕೆ ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಬೆಳ್ತಂಗಡಿಯಲ್ಲಿ ವಾಸವಿರುವ ಶಶಿಧರ್‌ ಕುಲಾಲ್‌ ರವರಿಗೆ ಸೇರಿದ ಜಾಗದಲ್ಲಿ KA...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರ ಕೇಂದ್ರ ಸಂಘ ಬೆಂಗಳೂರು (ರಿ) ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ ಜಿಲ್ಲಾ “ಪ್ರಧಾನ...
error: Content is protected !!