August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya
ಕಳೆಂಜ: ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ಎಮ್.ಹೆಚ್.ಬಿ ಲಿ. ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪೆಟ್ರೋನೆಟ್ ಎಮ್.ಹೆಚ್.ಬಿ ಲಿ. ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya
ಕುವೆಟ್ಟು : ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಕುವೆಟ್ಟು ಓಡಿಲ್ನಾಳ ಗ್ರಾಮಕ್ಕೆ ಸಂಬಂಧಪಟ್ಟ ಮಾರಿಯಮ್ಮ ದೇವಿಯ (ಗೊಂಬೆಯ) ಕಟ್ಟೆಯು ಹೆದ್ದಾರಿಯ ಬದಿಯಲಿದ್ದ ಕಟ್ಟೆಯನ್ನು ತೆರವುಗೊಳಿಸಿ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ ನ.27 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರದ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8ನೇ ವಾರ್ಷಿಕೋತ್ಸವದಲ್ಲಿ ಮಾಜಿ ಸಂಸದ, ಭಾರತೀಯ ಜನತಾ ಪಾರ್ಟಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಬೆಂಗಳೂರು ವತಿಯಿಂದ ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆಯು ನ. 27...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya
ಉಜಿರೆ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕು ಪದಗ್ರಹಣ ಉಜಿರೆ ಗ್ರಾಮ ಪಂಚಾಯತು ಸಭಾಂಗಣದಲ್ಲಿ ನ.24 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ.ಸುವರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎಮ್.ಸಿ.ಕೆ.ಎಸ್. ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್ ಕರ್ನಾಟಕ ವತಿಯಿಂದ ಧ್ಯಾನದ ಬಗ್ಗೆ ಮಾಹಿತಿಯನ್ನು ಉಜಿರೆಯ ದಂತ ವೈದ್ಯರಾಗಿರುವ ಡಾ. ಹರ್ಷ ಬಿ ಎಸ್ ಇವರು ನೀಡಿದರು. ಓದಿನಲ್ಲಿ ಏಕಾಗ್ರತೆ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya
ಬೆಳ್ತಂಗಡಿ :ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇದರ ಸಾಮಾನ್ಯ ಸಭೆಯು ಬೆಳ್ತಂಗಡಿಯ ಸಿವಿಸಿ ಸಭಾಂಗಣದಲ್ಲಿ ತಾಲೂಕು ಕಬ್ಬಡಿ ಅಮೆಚೂರು ಸಂಸ್ಥೆಯ ಅಧ್ಯಕ್ಷರಾದ ರಂಜನ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪ್ರಭಾಕರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
ಸಾವ್ಯ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ಇದರ ನೂತನ ಸಮಿತಿಯು ಇತ್ತೀಚೆಗೆ ರಚನೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ ಭೂತಡ್ಕ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಸಾವ್ಯ, ಉಪಾಧ್ಯಕ್ಷರಾಗಿ ಹರೀಶ್ ಹೊಸಮನೆ, ಲೋಕಯ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
ಇಂದಬೆಟ್ಟು : ಇಲ್ಲಿಯ “ಶ್ರೀ ಸನಾತನಿ” ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರವರು ಇತ್ತೀಚೆಗೆ ಅಪಘಾತದಿಂದ ನಿಧನರಾಗಿದ್ದು, ಈ ಪ್ರಯುಕ್ತ ನ. 17 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
ಪಡಂಗಡಿ : ಸಂವಿಧಾನ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ಪಡಂಗಡಿ ಗ್ರಾಮ ಪಂಚಾಯತಿಯ ಅರಿವು ಕೇಂದ್ರದಲ್ಲಿ ಸರಕಾರಿ ಪ್ರೌಢಶಾಲೆ ಪಡಂಗಡಿಯ ಮಕ್ಕಳಿಗೆ ಸಂವಿಧಾನ ಪೀಠಿಕೆಯನ್ನು ಓದಿಸಲಾಯಿತು. ಸಂವಿಧಾನ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ಭಾಷಣ ಸ್ಪರ್ಧೆ,...
error: Content is protected !!