August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya
ಬೆಳ್ತಂಗಡಿ: ಕುಕ್ಕಳದ ಶ್ರೇಯಸ್ ಪೂಜಾರಿರವರು ಕ್ರೀಡೆ, ಯಕ್ಷಗಾನ ಹಾಗೂ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಕಲಾಭೂಮಿ ಪ್ರತಿಷ್ಠಾನ (ರಿ.) ವತಿಯಿಂದ ಕೊಡಮಾಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ. ನವಂಬರ್ 29ರಂದು ಬೆಂಗಳೂರಿನ ಕಲಾಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya
ಪುಂಜಾಲಕಟ್ಟೆ: ಕಲಾಭೂಮಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನ.29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಸಹಕಾರದಲ್ಲಿ ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಸಂಸ್ಥೆ ದೇರಳಕಟ್ಟೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ಬಂಟರ ಭವನದಲ್ಲಿ ಬೃಹತ್ ರಕ್ತದಾನ...
ತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya
ಮುಂಡಾಜೆ: ಮಂಜುಶ್ರೀ ಭಜನಾ ಮಂಡಳಿ ಮುಂಡಾಜೆಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1,50,000 ಆರ್ಥಿಕ ನೆರವು ನೀಡಲಾಯಿತು. ಉಜಿರೆಯಲ್ಲಿ ನಡೆದ ವಲಯ ಒಕ್ಕೂಟದ ಪದಗ್ರಹಣ ಸಭಾ ಕಾರ್ಯಕ್ರಮದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭಜನಾ ಮಂಡಳಿಯ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ : ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ನ.25 ರಂದು ಬೆಳ್ತಂಗಡಿ ಪಟ್ಟಣ ಪಂಚಾಯತದ ಕೆಲ್ಲಗುತ್ತು ಪರಿಸರದ ಸಂಸ್ಥೆಯ ನಿವೇಶನದಲ್ಲಿ ಜರುಗಿತು. ರಾಷ್ಟ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya
ಉಜಿರೆ: ಧರ್ಮಸ್ಥಳ ಎಂದರೆ ಧರ್ಮ, ನ್ಯಾಯ, ಸತ್ಯ ಮತ್ತು ದಾನ. ಈ ಸಂಸ್ಥೆಯಲ್ಲಿ ವಿದ್ಯೆಯನ್ನು ಪಡೆಯುತ್ತಿರುವ ನೀವು ನಾವೆಲ್ಲರೂ ಧನ್ಯರು” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭಸಂಘ-ಸಂಸ್ಥೆಗಳು

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ನ.25 ರಂದು ಬೆಳ್ತಂಗಡಿ ವಿಘ್ನೇಶ್ ಕಾಂಪ್ಲೆಕ್ಸ್, 2ನೇ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ.) ಇದರ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ರಜತ ಮಹೋತ್ಸವದ ಪ್ರತಿಬಿಂಬ ಎಂಬ ವಿಜ್ಞಾಪನ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಮೂಡುಬಿದಿರೆ: ಪ್ರಸಕ್ತ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃರಾದ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಅವರಿಗೆ ಎಕ್ಸಲೆ೦ಟ್ ವಿದ್ಯಾ ಸಂಸ್ಥೆಯಲ್ಲಿ ಅಭಿನ೦ದಿಸಲಾಯಿತು. ಕಾರ್ಕಳ ವರ್ಧಮಾನ ಶಿಕ್ಷಣ ಸ೦ಸ್ಥೆಗಳ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳಾಲು : ಬೆಳಾಲು ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸಭಾಧ್ಯಕ್ಷತೆಯನ್ನು ಶ್ರೀ ಅನಂತಪದ್ಮನಾಭ ದೇವಸ್ಥಾನ ಆನಂತೋಡಿ...
error: Content is protected !!