21.7 C
ಪುತ್ತೂರು, ಬೆಳ್ತಂಗಡಿ
October 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯಮೂರ್ತಿ ಉಷಾರಾಣಿ ಅವರಿಗೆ ಧೀಮತಿ ಮಹಿಳಾ ಸಮಾಜದ ವತಿಯಿಂದ ಗೌರವ ಸಮರ್ಪಣೆ

Suddi Udaya
ಬೆಳ್ತಂಗಡಿ : ಕರ್ನಾಟಕದ ನ್ಯಾಯಾಂಗ ಕ್ಷೇತ್ರದಲ್ಲಿ ತನ್ನ ಅಪ್ರತಿಮ ಸೇವೆ, ಸುಧೀರ್ಘವಾದ ಅನುಭವ, ಜ್ಞಾನ, ಭದ್ಧತೆ ಯ ಮೂಲಕ ಅಪೂರ್ವ ವ್ಯಕ್ತಿತ್ವ ಶ್ರೀಮತಿ ಉಷಾರಾಣಿ ಅವರದ್ದು,ಇವರು ಬೆಳ್ತಂಗಡಿ ತಾಲೂಕು, ಪಡoಗಡಿ, ನಡಿ ಬೆಟ್ಟು ಗುತ್ತು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕಾವು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ರವರಿಂದ ರೂ.1 ಲಕ್ಷ ದೇಣಿಗೆ

Suddi Udaya
ಕೊಕ್ಕಡ : ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ದೇವತಾ ಕಾರ್ಯಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಕೊಕ್ಕಡ ಕಾವು (ಕೌಕ್ರಾಡಿ) ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ರೂ.1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ದೇವಸ್ಥಾನದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿದವರ ಹಾಗೂ ಶಾಂತಿಭಂಗ ಉಂಟುಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಬಯಲು ಆಲಯ, ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟಿ, ಬಾಡಿಗೆ ನೀಡಿ, ವಂಚನೆ ಮಾಡುತ್ತಿರುವವರ ವಿರುದ್ಧ ಹಾಗೂ ಸಾರ್ವಜನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಕೀರ್ತಿಕಾ ಮತ್ತು ಯಶ್ಮಿತಾ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆ ಕುಮಟಾ ಮಹಾತ್ಮಾ ಗಾಂಧಿ ಕ್ರೀಡಾoಗಣದಲ್ಲಿ ಅ. 17 ರಂದು ನಡೆದ 17 ರ ವಯೋಮಾನದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಬಂದಾರು ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ಮೊಗ್ರುವಿನ ಸಹೋದರ -ಸಹೋದರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆ ಕುಮಟಾ ಮಹಾತ್ಮಾ ಗಾಂಧಿ ಕ್ರೀಡಾoಗಣದಲ್ಲಿ ಅ. 17 ರಂದು ನಡೆದ 17 ರ ವಯೋಮಾನದ ರಾಜ್ಯಮಟ್ಟದ ಬಾಲಕ ಹಾಗೂ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸಾಧಕರ ಸನ್ಮಾನ ಕಾರ್ಯಕ್ರಮ

Suddi Udaya
ನೆರಿಯ ಗ್ರಾಮದ ದೇವಗಿರಿ ಚರ್ಚ್ ಸಭಾಂಗಣದಲ್ಲಿ ನೆರಿಯ ಗ್ರಾಮದ ವೆಲ್ಲಪುಲ್ಲಿ ಥೋಮಸ್ ಮತ್ತು ನೆರಿಯ ಗ್ರಾ. ಪಂ. ಮಾಜಿ ಸದಸ್ಯೆ ಮರಿಯಮ್ಮ ರವರ ಪುತ್ರಿ ದೀಪ್ತಿ ಹಾಗೂ ಪುದುವೆಟ್ಟು ಗ್ರಾಮದ ಪೆಲತ್ತೇರಿ ಓನಚ್ಚನ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಮತ್ತು ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿಶಿಲ: ಶಿಶಿಲ ಗ್ರಾಮದ ಉಮ್ಮಂತಿಮ್ಮರು ನಲ್ಲಿ ನ.7ರಂದು ಅಡ್ಡಹಳ್ಳ ಫ್ರೆಂಡ್ಸ್ ಆಯೋಜಿಸುತ್ತಿರುವ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಮತ್ತು ಹಗ್ಗಜಗ್ಗಾಟ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ಶಿವಶಕ್ತಿ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 25: ಎಕ್ಸೆಲ್ ಟ್ರೋಫಿ ಮಕ್ಕಳ ಅಂತರ ಶಾಲಾ ಚದುರಂಗ ಸ್ಪರ್ಧೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೊ ಸ್ಕೂಲ್ ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಎಕ್ಸೆಲ್ ಟ್ರೋಫಿ ಮಕ್ಕಳ ಅಂತರಶಾಲಾ ಚದುರಂಗ ಸ್ಪರ್ಧೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ನವರಾತ್ರಿ ಆಚರಣೆ

Suddi Udaya
ಕಳಿಯ : ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಮಂಗಳೂರು ವಲಯಡ ಕಳಿಯ ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ನವರಾತ್ರಿಯ ಆಚರಣೆ ವಿಶಿಷ್ಟವಾಗಿ ನಡೆಯಿತು.ನವರಾತ್ರಿಯ ಆರಂಭದಿಂದ ಮಹಾನವಮಿಯ ವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿ ಸಮಿತಿಯ ಸಭೆಯು ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಕಂಕನಾಡಿ ಗರಡಿಯಲ್ಲಿ ನಡೆಯಿತು. ದೇಯಿ ಬೈದೇತಿ ಆರೋಗ್ಯ ಕೇಂದ್ರದ ಕಟ್ಟಡದ ಕಾಮಗಾರಿಯ ಅಭಿವೃದ್ಧಿ ಬಗ್ಗೆ ಪೂರಕ...
error: Content is protected !!