August 25, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya
ಕೊಕ್ಕಡ: ಆರು ವರ್ಷಗಳಿಂದ ವಾಸವಾಗಿದ್ದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಯ ಮನೆಯನ್ನು ಕೋರ್ಟ್ ಆದೇಶದಂತೆ ಅಧಿಕಾರಿಗಳು ಏಕಾಏಕಿಯಾಗಿ ಕೆಡವಿದ ಘಟನೆ ನ.13 ರಂದು ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ. ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya
ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ಗಿಡ, 15ಕ್ಕೂ ಅಧಿಕ ಅಡಿಕೆ ಗಿಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya
ಬೆಳ್ತಂಗಡಿ : ಕರ್ನಾಟಕದಲ್ಲಿ ದೇವಾಲಯ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್‌ ಮಂಡಳಿಯಿಂದ ಕಬಳಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವಕ್ಫ್‌ ಕಾಯ್ದೆ ತಿದ್ದುಪಡಿ ತರಬೇಕು ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
ಬೆಳ್ತಂಗಡಿ : ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ದಕ್ಷಿಣಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸರಕಾರಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya
ಮಡಂತ್ಯಾರು : ಇಲ್ಲಿಯ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಇದರ ವಾರ್ಷಿಕೋತ್ಸವದ ಅಂಗವಾಗಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಎನ್ನುವ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಸುಣ್ಣೆಂಬಳ ವಿಶೇಶ್ವರ ಭಟ್ ಅವರಿಗೆ ಶಷ್ಟಬ್ಧಿ ಪೂರೈಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya
ಉಜಿರೆ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರಕ್ರೀಡಾಕೂಟ ನ.10ರಂದು ಎಸ್.ಡಿ.ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya
ಬೆಳ್ತಂಗಡಿ: ತುಳು ಚಲನಚಿತ್ರ ರಂಗದಲ್ಲಿ ಹೊಸತನದ ಅಲೆಯನ್ನ ಸೃಷ್ಟಿ ಮಾಡಿ ಆ ಮುಖೇನ ಪ್ರೇಕ್ಷಕರ ಮನ ಗೆಲ್ಲುವ ತವಕದಲ್ಲಿರುವ ತಂಡ, ತುಳುನಾಡಿನ‌ ಮಣ್ಣಿನ‌ ಸೊಗಡಿನೊಂದಿಗೆ, ಕೇಪುಲ ಪಲ್ಕೆಯ ಕಥೆಯನ್ನ ನಮಗೆ ಊಣಬಡಿಸಿ ನಮ್ಮೆಲ್ಲರ ಮನಸ್ಸಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya
ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ. (18ವ) ಅಲ್ಪಕಾಲದ ಅಸೌಖ್ಯದಿಂದ ನ.12 ರಂದು ನಿಧನ ಹೊಂದಿದರು. ಮಂಡ್ಯ ಮೂಲದವರಾದ ಇವರು ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದು ಕಾಲೇಜಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya
ಬಂಗಾಡಿ : ಫ್ರೆಂಡ್ಸ್ ಬಂಗಾಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ವಲಯ ಮಟ್ಟದ ಪುರುಷರ 525 ಕೆ.ಜಿ. ವಿಭಾಗದ ಗ್ರಿಪ್ ಮಾದರಿಯ ಹೊನಲು ಬೆಳಕಿನ ಹಗ್ಗ ಜಗ್ಗಾಟ ನ.10ರಂದು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ...
error: Content is protected !!