August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
ಉಜಿರೆ: ಅ29. ESRAG ಆನ್‌ಲೈನ್‌ನಲ್ಲಿ ನಡೆಸಲಾದ EcoAction Bio-diversity Quiz, ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಕುನಾಲ್ ಎಸ್.ಎಚ್ ಮತ್ತು ವರ್ಷ.ಸಿ ಭಾಗವಹಿಸಿ ಗ್ಲೋಬಲ್ ಮಟ್ಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 2024-25 ನೇ ಸಾಲಿನ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭವು ಶಾಲಾ ಸಂಚಾಲಕರಾದ ವ| ಫಾ| ಅಬೆಲ್ ಲೋಬೊ ಅವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಕಾಪುವಿನಲ್ಲಿ ನಡೆದ 2024ನೇ ಸಾಲಿನ ವಲಯ ಸಮ್ಮೇಳನ ದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ರವರು ಜೆಸಿಐ ಭಾರತದ ಪ್ರತಿಷ್ಠಿತ ವಲಯ ಹದಿನೈದರ 2024 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya
ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya
ಬೆಳ್ತಂಗಡಿ : ಎರಡು ಕಳ್ಳತನ ಪ್ರಕರಣವನ್ನು ಬೆನ್ನತ್ತಿದ್ದ ಬೆಳ್ತಂಗಡಿ ಪೊಲೀಸರಿಗೆ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಮಾಡುತ್ತಿದ್ದಾಗ ಒಬ್ಬ ಅಪ್ರಾಪ್ತ ಬಾಲಕ ಸೇರಿ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
ವೇಣೂರು : ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಶಿಕ್ಷಕ – ರಕ್ಷಕ ಸಂಘದ ಮತ್ತು ಕುಂಭಶ್ರೀ ವೈಭವ ಸಮಿತಿಯ ಪೂರ್ವಭಾವಿ ಸಭೆಯು ಅ.26 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya
ಬೆಳ್ತಂಗಡಿ: ಶ್ರೇಷ್ಠ ಸಾಧಕರು ನಿರಂತರ ಸಾಧನೆಯಿಂದ ಸಾಧಕರಾಗಿದ್ದಾರೆ. ವಿದ್ಯಾರ್ಥಿಗಳು ಕೂಡ ಕಲಿಕೆ, ಕ್ರೀಡೆ ಮತ್ತಿತರ ಚಟುವಟಿಕೆಗಳಲ್ಲಿ ನಿರಂತರ ಸಾಧನೆ ಮಾಡಬೇಕು, ಆಗ ಮಾತ್ರ ಶ್ರೇಷ್ಟ ವ್ಯಕ್ತಿಗಳಾಗಲು ಸಾದ್ಯ ಎಂದು ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ

Suddi Udaya
ಉಜಿರೆ: ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರವನ್ನು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ.ಎಸ್ ಕಾರ್ಯಕ್ರಮ ಉದ್ಘಾಟಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya
ಉಜಿರೆ : ಅ.24 ರಂದು ಸುರಿದ ಭಾರಿ ಗಾಳಿ ಮಳೆಗೆ ಉಜಿರೆ ಗ್ರಾಮದ ಪೆರ್ಲ ದರ್ಖಾಸು ಮನೆ ನಿವಾಸಿ ಹೇಮಾವತಿ ರವರ ಮನೆಗೆ ತೆಂಗಿನ ಮರ ಬಿದ್ದು, ಅಪಾರ ಹಾನಿಯಾಗಿರುತ್ತದೆ. ಈ ವೇಳೆ ಅ.25...
error: Content is protected !!