ಬಂದಾರು : ಬಂದಾರು ಗ್ರಾಮದ ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತಿದ್ದು, ನೂತನ...
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಮಂಗಳೂರು ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟವು ಅ. 22 ರಂದು ಮೂಡಬಿದ್ರೆ ಸ್ವರಾಜ್ ಮೈದಾನದಲ್ಲಿ ನಡೆಯಿತು. ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಶ್ರೀ ಕ್ಷೇತ್ರದಲ್ಲಿ ಅ.24ರಂದು ಜರುಗಿತು. ಬೆಳಿಗ್ಗೆ ಊರ, ಪರವೂರ ಗಣ್ಯರು, ಕ್ಷೇತ್ರದ ಮುಖ್ಯಸ್ಥರು, ನೌಕರರು, ಸಂಘ,...
ಬೆಳ್ತಂಗಡಿ: ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್...
ಬೆಳ್ತಂಗಡಿ : ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ಇರುವ ಪ್ರವೀಣ್ ರೋಡ್ರಿಗಸ್ ಎಂಬಾತನ ಮನೆಯ ಮೇಲೆ ಅಬಕಾರಿ ದಾಳಿ ಮಾಡಿ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್ ಕ್ಯಾನ್ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀ. ಕಳ್ಳಬಟ್ಟಿ ಸಾರಾಯಿಯನ್ನು...
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ...
ಬೆಳ್ತಂಗಡಿ: ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯ 9ನೇ ವರ್ಷದ ಪಾದಾರ್ಪಣೆ ಹಾಗೂ ದೀಪಾವಳಿ...
ಶ್ರೀ ಕ್ಷೇತ್ರ ಧರ್ಮಸ್ಥಳದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್(ರಿ). ಆಶ್ರಯದಲ್ಲಿ “ನಮ್ಮೂರ ಜಾತ್ರೆಗಳು” ಎಂಬ ವಿಷಯದ ಕುರಿತು 22ನೆಯ ರಾಜ್ಯಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಸಂಯೋಜಿಸಲಾಗಿದೆ. 20 x 14...
ಮಲವಂತಿಗೆ : ದಿಡುಪೆ ಗ್ರಾಮಸ್ಥರು ಹಾಗೂ ರಸ್ತೆ ಸಾರಿಗೆ ವ್ಯವಸ್ಥಾಪಕರ ಮೂಲಕ ಅ.22ರಂದು ಬೆಳಗ್ಗೆ ದಿಡುಪೆಯಿಂದ ಸುಮಾರು 2.5 ಕಿ.ಮೀ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಜಕೆ, ಮಲವಂತಿಗೆ ಭಾಗಕ್ಕೆ ವಿದ್ಯಾರ್ಥಿಗಳ...