August 26, 2026

Category : ವರದಿ

ಆಯ್ಕೆತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ಬಜಿರೆ ಶಾಲೆಯ ಇಬ್ಬರು ಅತಿಥಿ ಶಿಕ್ಷಕಿಯರಿಗೆ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: “ಬೆಂಗಳೂರು ಕಾವ್ಯಶ್ರೀ ಸೇವಾ ಟ್ರಸ್ಟ್” ವತಿಯಿಂದ ರಾಜ್ಯದ ಅತ್ಯುತ್ತಮ ಅತಿಥಿ ಶಿಕ್ಷಕ ರತ್ನ ಪ್ರಶಸ್ತಿಗೆ ಬಜಿರೆ ಶಾಲೆಯ ಇಬ್ಬರು ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21 ರಂದು ನಿಧನರಾಗಿದ್ದಾರೆ. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.20ರಂದು ಬೆಳಗ್ಗೆ ಚಂದ್ರಶೇಖರ್ ಧರ್ಮಸ್ಥಳ ‍ರವರ ನೇತೃತ್ವದಲ್ಲಿ ಇನ್ನಿತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya
ಗುರುವಾಯನಕೆರೆ: ಅತ್ಯುತ್ತಮ ಫಲಿತಾಂಶ, ಶಿಸ್ತು ಬದ್ಧ ಕಲಿಕೆ, ಆಹ್ಲಾದಕರ ವಾತಾವರಣ ಎಕ್ಸೆಲ್ ಪದವಿ ಪೂರ್ವ ಕಾಲೇಜನ್ನು ಒಂದು ಆದರ್ಶ ವಿದ್ಯಾಲಯವನ್ನಾಗಿ ರೂಪಿಸಿದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಹೇಳಿದರು. ಸ್ನಾತಕೋತ್ತರ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya
ಉಜಿರೆ: ಅನ್ನಕ್ಕಿಂತ ಮಿಗಿಲಾದ ದಾನವಿಲ್ಲ.ರೈತ ಎಷ್ಟು ಕಷ್ಟಪಟ್ಟು ಭತ್ತ ಬೇಸಾಯ ಮಾಡುತ್ತಾರೆಂದು ಇಂದಿನ ಯುವ ಪೀಳಿಗೆಗೆ ತಿಳಿಯದಾಗಿದೆ. ಅದನ್ನು ಯುವ ಮನಸ್ಸುಗಳಿಗೆ ನೇಜಿ ನಾಟಿ ಮೂಲಕ ವಿಶೇಷ ಪ್ರಯತ್ನ ಮಾಡುತ್ತಿರುವ ಬದುಕು ಕಟ್ಟೋಣ ತಂಡದ...
ತಾಲೂಕು ಸುದ್ದಿನಿಧನವರದಿ

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya
ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಎಲ್.ಟಿ. ವಿದ್ಯುತ್ ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya
ಗುರುವಾಯನಕೆರೆ : ಇತ್ತೀಚೆಗೆ ಅಗಲಿದ ಹಿರಿಯ ಕಾರ್ಯಕರ್ತರಾದ ಗುರುವಾಯನಕೆರೆ ಪಾಂಡೇಶ್ವರ ನಿವಾಸಿ ದಿ| ನಾರಾಯಣ ಆಚಾರ್ಯರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಗೊಳಪಟ್ಟ ಜಮಾಅತ್ ನ ನೂತನ ಖಾಝಿಯಾಗಿ ಜಿಲ್ಲಾ ಖಾಝಿಯಾಗಿರುವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅ. 18ರಂದು ಜುಮ್ಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆದ ಖಾಝಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಅವರ ಪತ್ನಿಗೆ ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya
ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ. ಅ.21ರಂದು ಸೋಮವಾರ...
error: Content is protected !!