24.5 C
ಪುತ್ತೂರು, ಬೆಳ್ತಂಗಡಿ
October 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಅರ್ಚಕ ಕೆ.ಕೃಷ್ಣ ಮೂರ್ತಿ ಹೊಳ್ಳ ನಿಧನ

Suddi Udaya
ಉಜಿರೆ : ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ಹಿರಿಯ ಅರ್ಚಕರು, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಹಿರಿಯ ಸದಸ್ಯ ಕೆ.ಕೃಷ್ಣ ಮೂರ್ತಿ ಹೊಳ್ಳ ಕಿರಿಯಾಡಿ ಇವರು ಸೆ. 11ರಂದು ನಿಧನರಾದರು. ಇವರು ಕಿರಿಯಾಡಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ 14: ಕನ್ಯಾಡಿಯಲ್ಲಿ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇವರ ವತಿಯಿಂದ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.14ರಂದು ಕನ್ಯಾಡಿ ಶಾಲಾ ವಠಾರದಲ್ಲಿ ಭಕ್ತಿ, ಶ್ರದ್ಧೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
ಉಜಿರೆ : ಸೇವಾಭಾರತಿ(ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ(ರಿ.), ಮಹಾತ್ಮಾ ಗಾಂಧಿ ಗ್ರಾಮ ಪಂಚಾಯತ್, ಉಜಿರೆ ಮತ್ತು ಶ್ರೀ ದುರ್ಗಾಮಾತೃ ಮಂಡಳಿ, ಕನ್ಯಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್‌ಡಿಎಂ ಕಾಲೇಜಿನ ಸ್ಟಾರ್‌ ನೈಟ್‌ ಕಾರ್ಯಕ್ರಮ: ಸವಾಲುಗಳ ಮುಂದೆ ಧೃತಿಗೆಡದೆ, ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು: ಸಂಗೀತ ನಿರ್ದೇಶಕ ರವಿ ಬಸ್ರೂರ್‌,

Suddi Udaya
ಉಜಿರೆ: ಸಾಮಾನ್ಯವಾಗಿ ಜೀವನದಲ್ಲಿ ಏನಾದರೂ ಸಾಧಿಸಲೇಬೇಕು ಅಂತ ಹೊರಟಾಗ ಸವಾಲುಗಳು ಎದುರಾಗುವುದು ಸಹಜ. ಆದರೆ ನಮ್ಮ ಗುರಿಯನ್ನು ಬೆನ್ನತ್ತಿ ಹೊರಟು ಕಂಕಣ ತೊಟ್ಟು ನಿಂತಾಗ ಎದುರಿಗಿರುವ ಎಲ್ಲಾ ವಿಘ್ನಗಳು ತಾನಾಗಿಯೇ ನಮ್ಮಿಂದ ದೂರವಾಗುತ್ತವೆ. ಹಾಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ : ಅರಣ್ಯ ಹಕ್ಕುಪತ್ರ ಫಲಾನುಭವಿಗಳ ಹಕ್ಕೋತ್ತಾಯಗಳಿಗೆ ಸ್ಪಂದಿಸಿ – ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ

Suddi Udaya
ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅರಣ್ಯ ಹಕ್ಕುಪತ್ರ ಫಲಾನುಭವಿಗಳಿಗೆ ಬೆಳೆ ಸಮೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು. ಸಹಕಾರಿ ಸಂಘಗಳ ಮೂಲಕ ಬಡ್ಡಿ ಸಹಾಯಧನ, ಬೆಳೆ ಸಾಲ ಹಾಗೂ ಕೃಷಿ ಸಾಲ ಸೌಲಭ್ಯಗಳನ್ನು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.12: ಕೊಕ್ಕಡದಲ್ಲಿ ಪ್ರಜಾಸೇವೆ ಆಂದೋಲನ ಸಭೆ

Suddi Udaya
ಬೆಳ್ತಂಗಡಿ: ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರತೀ ತಿಂಗಳ ಎಲ್ಲಾ ಶನಿವಾರದಂದು ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲು ಸರಕಾರ ಸೂಚಿಸಲಾಗಿರುತ್ತದೆ. ಬೆಳ್ತಂಗಡಿ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 13 :ಪುಟ್ಬಾಲ್ ಪಂದ್ಯಾವಳಿ; ಸೆ. 20ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Suddi Udaya
ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ. 20 ರಂದು ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರಿನಲ್ಲಿ ನಡೆಯಲಿದೆ. ಇದರ ಅಂಗವಾಗಿ ಫುಟ್ಬಾಲ್ ಪಂದ್ಯಾವಳಿಯು ಸೆ. 13 ರಂದು ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಉಚ್ಛನ್ಯಾಯಾಲಯದ ಮಹಿಳಾ ನ್ಯಾಯಮೂರ್ತಿಯಾಗಿ ಬೆಳ್ತಂಗಡಿಯ ಉಷಾರಾಣಿ ನೇಮಕ

Suddi Udaya
ಬೆಳ್ತಂಗಡಿ : ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಉಚ್ಛನ್ಯಾಯಾಲಯದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಈವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಶಿಕ್ಷಕರ ದಿನಾಚರಣೆ : ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 7 ರಂದು ಅಚ್ಚಿನಡ್ಕ ಸಂಘದ ಸಭಾಭವನದಲ್ಲಿ ಆಚರಿಸಲಾಯಿತು. ಈ ವೇಳೆ ಮೂವರು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಲಾಯಿತು ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಿಂದ ಶಿಕ್ಷಣದ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ವಲಯದ ಕಳಿಯ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಿಂದ ಶಿಕ್ಷಣದ ಮಾಹಿತಿ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೇರುಕಟ್ಟೆಯಲ್ಲಿ ಪೋಷಕರು...
error: Content is protected !!