21.7 C
ಪುತ್ತೂರು, ಬೆಳ್ತಂಗಡಿ
March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya
ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ 1ನೇ ಮಹಡಿಯಲ್ಲಿ ಜ.13 ರಂದು ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರವನ್ನು ಪೂರ್ವಾಹ್ನ:10.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯವರೆಗೆ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಐಟಿ ಮತ್ತು ಜಿ.ಎಸ್.ಟಿ ಹೊರತುಪಡಿಸಿ, ಅರ್ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ : ಶ್ರೀ ನಿತ್ಯ ನೂತನ ಭಜನಾ ಮಂಡಳಿ ಜೋಡುಸ್ಥಾನದ 25ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ. 5ರಂದು ಬಿಡುಗಡೆಗೊಳಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಸಹೃದಯಿಗಳಾದ ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು ಹಾಗೂ ದಾನಿಗಳಿಂದ ನವೀಕೃತಗೊಂಡಿರುವ ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಯ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವು ಜ. 4ರಂದು ಜರುಗಿತು. ಕಾರ್ಯಕ್ರಮವನ್ನು ಮಂಗಳೂರಿನ ಉದ್ಯಮಿ ಚಂದ್ರಹಾಸ ಶೆಟ್ಟಿ ಫಲಸ್ತಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆ ಜ‌. 5 ರಂದು ಜೈನ್ ಪೇಟೆ ಕಿನ್ಮಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya
ಕಳೆಂಜ : ಇಲ್ಲಿಯ ಕಾಯಡ ಎಂಬಲ್ಲಿ ಇಂದು (ಜ.5) ವಿದ್ಯುತ್ ಕಂಬ ಮತ್ತು ಮರ ರಸ್ತೆಗೆ ಅಡ್ಡಳಾಗಿ ಬಿದಿದ್ದು ಪಾದಾಚಾರಿಗಳ ಮಾಹಿತಿಯ ಮೇರೆಗೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಗೊಳಿಸಲಾಯಿತು. ಈ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya
ಮುಂಡಾಜೆ: ಭಾಸ್ಕರ್ ಶೆಟ್ಟಿ ನೆಯ್ಯಾಲು ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ, ನಡುವಣ ಲೋಕದಲ್ಲಿ ಅವೈದಿಕ ಪರಂಪರೆಯ ದೈವಾರಾಧನೆ ಹಾಗೂ ದೈವಾರಾಧನೆಯಲ್ಲಿ ಬಂಟರು ಎಂಬ ವಿಶೇಷ ಚರ್ಚಾಗೋಷ್ಠಿ ಕಾರ್ಯಕ್ರಮ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya
ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣ ರವರನ್ನು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಗಣೆ ಅಸ್ರಣ್ಣರು, ಗುತ್ತು,...
error: Content is protected !!