July 29, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya
ಪತ್ರಿಕಾಗೋಷ್ಠಿ ಬೆಳ್ತಂಗಡಿ : ಬೆಳ್ತಂಗಡಿ ಜನತೆಯ ಹಾಗೂ ವಕೀಲರ ಬಹು ವರ್ಷಗಳ ಬೇಡಿಕೆಯ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಜೂ. 14ರಂದು ಸಚಿವ ಯುಟಿ ಖಾದರ್, ನ್ಯಾಯವಾದಿಗಳು ಹಾಗೂ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಭೂಮಿ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.12 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರತ್ಯುಶ್ ಹಾಗೂ ಶಾಲಾ ಉಪ ನಾಯಕಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya
ಧರ್ಮಸ್ಥಳ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯಿತಿ ಬೆಳ್ತಂಗಡಿ, ಮಹಾತ್ಮ ಗಾಂಧಿ ಧರ್ಮಸ್ಥಳ ಗ್ರಾಮ ಪಂಚಾಯತು, ಸ್ವಚ್ಛ ಭಾರತ್ ಮಿಷನ್ ದಕ್ಷಿಣ ಕನ್ನಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ. ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಲಿದೆ. ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ. ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ಸಮಾಜದ ಮೇಲೆ ಉಂಟುಮಾಡುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

Suddi Udaya
ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, ಉಜಿರೆ ಇದರ ಡೀನ್ ಡಾ. ಸೌಮ್ಯ ಅವರು ಕಾರ್ಯಾಗಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಸಪ್ತಾಹದ ಉದ್ಘಾಟನಾ ಸಮಾರಂಭ ನೆರವೇರಿತು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya
ಬೆಳಾಲು: ಇಲ್ಲಿಯ ಮಿನಂದೇಲು ಬಳಿ ಸ್ಕೂಟಿಯೊಂದು ಹೊತ್ತಿ ಉರಿದ ಘಟನೆ ಜೂ.12ರಂದು ಬೆಳಿಗ್ಗೆ ನಡೆದಿದೆ. ಸ್ಕೂಟಿ ಸವಾರ ಬೆಳಾಲಿನ ಮೋಹನ್ ಕಾಡಂಡ ಹಾಗೂ ಮಗು ಹೋಗುತ್ತಿರುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಹತ್ತಿಕೊಂಡಿದ್ದು ಸಣ್ಣಪುಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya
ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು...
error: Content is protected !!