ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ...
