August 26, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya
ಮರೋಡಿ: ಪೆರಾಡಿಯಿಂದ ಮರೋಡಿಗೆ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತೀರಾ ಹದೆಗೆಟ್ಟಿದ್ದು, ಇದನ್ನು ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಗುಂಡಿಯನ್ನು ಮಣ್ಣು ಹಾಕಿ ಮುಚ್ಚಿ, ಚರಂಡಿ ದುರಸ್ತಿ ಮಾಡುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ಶ್ರಮದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳುಸಾಧಕರು

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಲ ಸಂರಕ್ಷಣಾ ವಿಧಾನಗಳು ಮತ್ತು ಅದನ್ನು ಜನ ಸಾಮಾನ್ಯರಿಗೆ ತಲುಪಿಸುವ ಜಾಗೃತಿ, ಅಭಿಯಾನಗಳ ಮೂಲಕ ಮಳೆ ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ ಮತ್ತು ಬೋರ್ವೆಲ್‌ಗಳಿಗೆ ಮರುಪೂರಣ ಮಾಡುವಂತೆ ಪ್ರೇರಣೆ ನೀಡಿ, ಅಂತರ್ಜಲ ವೃದ್ಧಿಯಲ್ಲಿ...
ನಿಧನವರದಿ

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya
ಬೆಳ್ತಂಗಡಿ : ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಬಳಿಯ ಕಾಮಧೇನು ನಿವಾಸಿ ಶಂಕರ್ ಹೆಗ್ಡೆ ರವರು ಹೃದಯಘಾತದಿಂದ ಇಂದು(ಸೆ.30) ನಿಧನರಾದರು. ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಮಕ್ಕಳು, ಬಂಧುವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9ರವರೆಗೆ ನಡೆಯಲಿದೆ. ಅ.3ನೇ ಗುರುವಾರ ಅಪರಾಹ್ನ ಗಂಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya
ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಕಂಡಡ್ ಒಂಜಿದಿನ ಕ್ರೀಡಾಕೂಟ ಪೆರಾಲ್ದರಕಟ್ಟೆಯಲ್ಲಿ ಸೆ.29ರಂದು ನಡೆಯಿತು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ವಹಿಸಿದ್ದರು. ಎಸ್‌ಡಿಪಿಐ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya
ಮುಂಡಾಜೆ ಬಂಟರ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯು ಸೆ.29ರಂದು ಯುವಕ ಮಂಡಲ ಮುಂಡಾಜೆ ಇದರ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಮಾತನಾಡುತ್ತಾ -ಜಾತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya
ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜು ಆಯೋಜಿಸಿದ್ದ ಪ್ರತಿಷ್ಠಿತ ಪಿನಾಕಲ್ ಉತ್ಸವದ ಅಂತರ್ ಕಾಲೇಜು ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಸ್ಪರ್ಧೆಗಳಲ್ಲಿ ಎಸ್ ಡಿಎಂ ಪದವಿಪೂರ್ವ ಕಾಲೇಜಿನ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಮತ್ತು ಶ್ರೀದೇವಿ ಅಪ್ಪಿಕಲ್ಸ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya
ಸೇವೆಯೊಂದಿಗೆ ಆರ್ಥಿಕ ಸದೃಢತೆಯೇ ಗ್ರಾ. ಯೋಜನೆಯ ಮೂಲ ಧ್ಯೇಯ: ಉಡುಪಿ ಪ್ರಾದೇಶಿಕ‌ ನಿರ್ದೇಶಕ ದುಗ್ಗೇ ಗೌಡ ಪಡಂಗಡಿ: ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾ. ಯೋಜನೆಯ ಮೂಲ ಮಂತ್ರ. ಆ...
error: Content is protected !!