ಶಿರ್ಲಾಲು : ಇಲ್ಲಿಯ ದರ್ಖಾಸು ಮನೆಯ ರಾಜು ಗೌಡ (49ವ) ರವರು ಹೃದಯಾಘಾತದಿಂದ ಸೆ.23 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ, ಇಬ್ಬರು ಪುತ್ರರು, ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಪ್ರಪ್ರಥಮ ಮೊಬೈಲ್ ಮಳಿಗೆ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ ಗಳು ಇಲ್ಲಿಯ ಬಸ್ ನಿಲ್ದಾಣದ ಎದುರು ಇರುವ ಹೆಚ್ ಎಲ್ ಹೆಗ್ಡೆ ಕಾಂಪ್ಲೆಕ್ಸ್ ನಲ್ಲಿ ಸುಮಾರು 21 ವರ್ಷಗಳಿಂದ...
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ...
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆಯು ಸೆ.23ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು. ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಡಿ.ವಿ. ಬಾಲಕೃಷ್ಣ...
ಉಜಿರೆ: ಸಂಸ್ಕೃತ ಭಾಷಾ ಸಾಹಿತ್ಯವು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಮಾತ್ರವಲ್ಲದೆ ಇತರ ದೇಶಗಳಲ್ಲಿಯೂ ಪ್ರಸಿದ್ಧವಾದವು. ಭಾಷೆಯೊಂದಿಗೆ ಸಾಹಿತ್ಯ ಬೆಳೆಯಬೇಕಾದರೆ ಆದಷ್ಟು ಸಂಸ್ಕೃತ ವಾತಾವರಣ ನಿರ್ಮಾಣ ಆಗಬೇಕು. ಸಂಸ್ಕೃತದ ಆದರ್ಶ ಮೌಲ್ಯಗಳನ್ನು ಎಲ್ಲ ವಿದ್ಯಾರ್ಥಿಗಳಲ್ಲಿ ಮೊದಲು...
ಮಡಂತ್ಯಾರು: ಭದ್ರಾ ಎಲೆಕ್ಟ್ರಾನಿಕ್ಸ್ ನ ಮೂರನೇ ಶಾಖೆಯು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪರಿಶ್ರಮ ಕಟ್ಟಡದಲ್ಲಿ ಸೆ.23 ರಂದು ಶುಭಾರಂಭಗೊಂಡಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ||ಎಂ.ಎನ್....
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘ ಕೊಲ್ಲಿ ಇಲ್ಲಿಯ 2023-24 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ವಠಾರದಲ್ಲಿ ಸೆ.22ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಉಪಾಧ್ಯಕ್ಷ ಕೆ. ನೇಮಿರಾಜ್ ವಹಿಸಿ ಸದಸ್ಯರಿಗೆ...
ಉಜಿರೆ: ಎಸ್.ಕೆ.ಡಿ.ಆರ್.ಡಿ.ಪಿ ಉಜಿರೆ ವಲಯದ ಉಜಿರೆ ಕಾರ್ಯಕ್ಷೇತ್ರದ ಶ್ರೀ ಹರ್ಷ ಸಂಘದ ಮತ್ತು ಸಾಧನಾ ಸಂಘದ ವತಿಯಿಂದ ಹಳೆಪೇಟೆಯ ಅಶ್ರಫ್ ಮತ್ತು ಅತ್ತಾಜೆಯ ಮಂಜುಳಾ ಇವರ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರವನ್ನು...
ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿ ನಡೆದ 2024- 25 ನೇ ಸಾಲಿನ ಬಂಗಾಡಿ ವಲಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ” ಸ್ಟಾರ್ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ...
ಬೆಳ್ತಂಗಡಿ: ಹಿರಿಯ ಛಾಯಾಗ್ರಾಹಕ ಶಶಿಧರ್ ರಾವ್(83ವ) ವಯೋಸಹಜ ಅನಾರೋಗ್ಯದಿಂದ ಸೆ.23 ರಂದು ನಿಧನರಾಗಿದ್ದಾರೆ. ಬೆಳ್ತಂಗಡಿಯಲ್ಲಿ ಹಲವಾರೂ ವರ್ಷಗಳ ಹಿಂದೆ ಶಾಂತಲಾ ಸ್ಟುಡಿಯೋ ಪ್ರಾರಂಭಿಸಿ ಪ್ರಪ್ರಥಮ ಛಾಯಗ್ರಾಹಕರಾಗಿದ್ದರು. ಅದಲ್ಲದೇ ದಕ್ಷಿಣ ಕನ್ನಡ ಪೋಟೋ ಗ್ರಾಫರ್ಸ್ ಅಸೋಸಿಯೇಷನ್...