ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ
ಬೆಳ್ತಂಗಡಿ: ಬಡತನದ ದುಸ್ಥಿತಿಯಲ್ಲಿದ್ದ ತನಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿ ಕುಟುಂಬದ ವಿರುದ್ಧ ಸುಳ್ಳು ಸಾಕ್ಷಿ ಹೇಳಿಸಿ ಷಡ್ಯಂತ್ರ ರೂಪಿಸಲಾಗಿತ್ತು. ಈ ಷಡ್ಯಂತ್ರದ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ...
