ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ
ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ – ಡಾ. ಎಸ್. ಸತೀಶ್ಚಂದ್ರ ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ...
