ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಬಿದಿರುತಳ ಬಸ್ ನಿಲ್ದಾಣದ ಬಳಿ ಭೂಮಿಯ ತೇವಾಂಶ ಹೆಚ್ಚಾದ ಪರಿಣಾಮ ಬಂಡೆಯೊಂದು ಕುಸಿದ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸಾಧಾರಣ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಘಾಟಿ ಪ್ರದೇಶದಲ್ಲಿ...
ಕಳೆಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ವತಿಯಿಂದ ಉಚಿತ ಯಕ್ಷ ಶಿಕ್ಷಣ ತರಬೇತಿಯನ್ನು ಜೂನ್ 11ರಂದು ಹಿರಿಯ ಯಕ್ಷಗಾನ ಕಲಾವಿದ ವಸಂತ ಗೌಡರು ದೀಪ...
ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25...
ವೇಣೂರು : ಕರಿಮಣೇಲಿನ ಬ್ರೈಟ್ ಹೊರೈಝನ್ ಅಂತರರಾಷ್ಟ್ರೀಯ ಶಾಲೆಯಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಅಭಿವಿನ್ಯಾಸ ಕಾರ್ಯಕ್ರಮ ನಡೆಯಿತು. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶಾಲೆಯ...
ಬೆಳ್ತಂಗಡಿ : ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಆರೋದ್ದು ಕರಂಗೀಲು ನಿವಾಸಿ ತಮ್ಮಯ್ಯ ಪೂಜಾರಿ(65) ಅಲ್ಪ ಕಾಲದ ಅಸೌಖ್ಯದಿಂದ ಜೂ. 11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸುಶೀಲಾ, ಮಕ್ಕಳಾದ ಪವಿತ್ರಾ, ರಾಜೇಶ್...
ಬೆಳ್ತಂಗಡಿ: ಪಟ್ರಮೆ ಗ್ರಾಮದ ನಿವಾಸಿ ಲಕ್ಷಣ ಗೌಡ ಎಂಬುವವರಿಗೆ ಬಲಭಾಗದ ಮೆದುಳಿನ ಸ್ಟ್ರೋಕ್ ಸಂಭವಿಸಿದ್ದು ಮಂಗಳೂರಿನ ” ಫಸ್ಟ್ ನ್ಯೂರೋ ” ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಹಾಗೆಯೇ ಈಗ ಅವರನ್ನು ತೀವ್ರ...
ಅಳದಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ ಹಾಗೂ ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ...
ಗೇರುಕಟ್ಟೆ: ಜೆ. ಕೆ. ನಿವಾಸಿ, ಕರಾಯ ಮೂರ್ತೆದಾರರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ, ತಣ್ಣೀರುಪಂತ ಮತ್ತು ಕಳಿಯ ಸಹಕಾರ ಸಂಘದ ಮಾಜಿ ಅಧ್ಯಕ್ಷರು, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ...
ನಡ : “ನೀವು ಸಂಪಾದಿಸುವ ವಿದ್ಯೆಯು ಸರ್ವಧನಗಳಲ್ಲಿಯೂ ಅತ್ಯಂತ ಪ್ರಧಾನವಾದದ್ದು. ಇದನ್ನು ಏಕಾಗ್ರತೆಯಿಂದ ನೀವು ಸಾಧಿಸಬೇಕು. ವಿದ್ಯಾರ್ಥಿಯಾದವನು ಸುಖವನ್ನು ತ್ಯಜಿಸಬೇಕು. ನಿರಂತರ ಕ್ರಿಯಾಶೀಲರಾಗಿರಬೇಕು”ಎಂದು ವಿಶ್ರಾಂತ ಪ್ರಾಂಶುಪಾಲರಾದ ಗಣಪತಿ ಭಟ್ ಕುಳಮರ್ವ ಇವರು ನುಡಿದರು. ನಡ...
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ...