August 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya
ಅಂಡಿಂಜೆ: ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 31ನೇ ವರ್ಷದ ಅಂಡಿಂಜೆ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಸೆ.7ರಂದು ಜರುಗಿತು. ಬೆಳಿಗ್ಗೆ ಗಣಹೋಮ, ಶ್ರೀ ದೇವರ ಮೂರ್ತಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya
ಉಜಿರೆ: ಸೆ .8 ರಂದು ಮಂಗಳೂರು ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿ ಇದರಲ್ಲಿ ಉಜಿರೆಯ ಮೋಹನ್ ಅವರು, ಬ್ಲ್ಯಾಕ್ ಬೆಲ್ಟ್ 21ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya
ಚಿಬಿದ್ರೆ : ಚಿಬಿದ್ರೆ ಗ್ರಾಮದ ಪೆರಿಯಡ್ಕ ಸಮೀಪದ ಮಾಕಳ ಎಂಬಲ್ಲಿ ಆನೆ ದಾಳಿ ಮಾಡಿ ಬೆಳೆ ಹಾನಿ ಮಾಡಿದೆ.ಸೆ.7ರಂದು ತಡರಾತ್ರಿ ಮರಿಯೊಂದಿಗೆ ದಾಳಿ ಮಾಡಿದ ಆನೆಯು, ರಾಮಣ್ಣ ಗೌಡ, ಸೋಮನಾಥ ಗೌಡ, ಲೋಕೇಶಗೌಡ, ಎಂ.ಟಿ.ಯತೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya
ಬೆಳ್ತಂಗಡಿ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವವು ಬಹಳ ವಿಜೃಂಭಣೆಯಿಂದ ನೆರವೇರಿತು. ಶಾಲಾ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಗಣೇಶೋತ್ಸವನ್ನುದ್ದೇಶಿಸಿ ವಸತಿ ಶಾಲೆಯ ಮಕ್ಕಳು ಮತ್ತು ಶಾಲೆಯ ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya
ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರುನಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya
ವಂದನೀಯ ಗುರುಗಳಾದ ಕ್ಲಿಫರ್ಡ್ ಪಿಂಟೊ ರವರು ತೆನೆಯನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಂದನೀಯ ಗುರುಗಳಾದ ಜೇಸುದಾಸ್ ಕೂಡ ಉಪಸ್ಥಿತರಿದ್ದರು. ಮೆರವಣಿಗೆ ನಡೆದು ಚರ್ಚ್ನಲ್ಲಿ ಬಲಿಪೂಜೆ ನಡೆಯಿತು. ಹಲವಾರು ಭಕ್ತರು ಈ ಬಲಿಪೂಜೆಯಲ್ಲಿ ಪಾಲುಗೊಂಡರು. ಬಲಿಪೂಜೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕಿನಾದ್ಯಂತ ಪೂಜಿಸಲ್ಪಡುವ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ ತಾಲೂಕಿನಾದ್ಯಂತ ಗಣೇಶ ಚತುರ್ಥಿಯ ಪುಣ್ಯ ದಿನದಂದು ಪೂಜಿಸಲ್ಪಡುವ ಸುಮಾರು 50ಕ್ಕೂ ಹೆಚ್ಚು ಕಡೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ವಿಘ್ನ ನಿವಾರಕನ ಅನುಗ್ರಹಕ್ಕೆ ಪ್ರಾರ್ಥಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya
ಕಡಿರುದ್ಯಾವರ: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕ, ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಕಾರ್ಯದರ್ಶಿ ಡಾ| ಅವಿನ್ ಆಳ್ವ ಹಾಗೂ ತಂಡದಿಂದ ಬುಡಕಟ್ಟು ಜನಾಂಗದವರಿಗಾಗಿ, ವಿಶಿಷ್ಟ ಆರೋಗ್ಯ ಶಿಬಿರವನ್ನು ವೈದ್ಯರ ನಡೆ ಕಾಡಿನ...
ತಾಲೂಕು ಸುದ್ದಿವರದಿ

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
ಬಂದಾರು : ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪೆರ್ಲ ಬೈಪಾಡಿಯ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮವು ಸೆ 08 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ...
error: Content is protected !!