ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ
ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ (ರಿ.)ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ಸಾರ್ವಜನಿಕರಿಗೆ ವಿವಿಧ...
