ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 2023-24 ನೇ ಸಾಲಿನ ಜಮಾಬಂದಿ ಹಾಗೂ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಪುಸ್ತಕಕ್ಕೆ ವಿಶ್ವ ದಾಖಲೆಗೆ ರಾಜ್ಯ ಮಟ್ಟದ ಕಾವ್ಯ ಚೇತನ ಪ್ರಶಸ್ತಿ ಪಡೆದ...
