ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುಪ್ರಸಾದ್ ಹೆಗ್ಡೆ ದರಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ...
