ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ
ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ...
