22.3 C
ಪುತ್ತೂರು, ಬೆಳ್ತಂಗಡಿ
August 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya
ಉರುವಾಲು ಗ್ರಾಮದ ಬನಾರಿಯಲ್ಲಿ ಜು.27ರಂದು ಬೆಳಗಿನ ಜಾವ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ಗ್ರಾಮಸ್ಥರ ಸಹಾಯದಿಂದ ಮರವನ್ನು ತೆರವುಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಟಿಯುಗೆ 9ನೇ ರ್‍ಯಾಂಕ್ ಗಳಿಸಿದ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೇ ವಿದ್ಯಾರ್ಥಿನಿಗೆ ಸನ್ಮಾನ

Suddi Udaya
ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಇಂಜಿನಿಯರಿಂಗ್ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ರಾಜ್ಯಕ್ಕೆ ೯ನೇ ಸ್ಥಾನ ಪಡೆದುಕೊಂಡ ಪ್ರಸ್ತುತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
ಬೆಳ್ತಂಗಡಿ: 2024-25ನೇ ಶೈಕ್ಷಕಣಿಕ ವರ್ಷದ ರಕ್ಷಕ ಶಿಕ್ಷಕ ಮಹಾಸಭೆ ಸಂತ ತೆರೇಸಾ ಪ್ರೌಢಶಾಲೆಯ ಸಭಾಂಗಣದಲ್ಲಿ ಜು.27ರಂದು ನಡೆಯಿತು. ಜೀವನ ಶಿಕ್ಷಣ ನೀಡೋಣ ಮಕ್ಕಳ ಬಾಳು ಬೆಳಗಿಸೋಣ ಎಂಬ ಧ್ಯೇಯದೊಂದಿಗೆ ಆರಂಭಿಸಿದ ಈ ಶೈಕ್ಷಣಿಕ ವರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya
ಮೊಗ್ರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳಲ್ಲಿ ಒಂದಾದ ಗ್ರಾಮ ವಿಕಾಸ. ವಿದ್ಯಾವರ್ಧಕ ಸಂಘದ ಸಹ ಸಂಸ್ಥೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ನೇತೃತ್ವದಲ್ಲಿ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಗ್ರಾಮ ಬೆಳ್ತಂಗಡಿ ತಾಲೂಕಿನ ಮೊಗ್ರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya
ನೆರಿಯ: ನೆರಿಯ ಗ್ರಾಮದಲ್ಲಿ ಜು.25ರಂದು ಸುರಿದ ವಿಪರೀತ ಗಾಳಿ ಮಳೆಗೆ ಮನೆಗಳಿಗೆ ಹಾನಿ ಉಂಟಾಗಿದ್ದು, ಇಲ್ಲಿನ ಜನರು ಮನೆಯಲ್ಲಿ ವಾಸಿಸಲು ತುಂಬ ಭಯಪಡುವ ವಾತಾವರಣ ನಿರ್ಮಾಣವಾಗಿದ್ದು, ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ಜು.27ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya
ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಜುಲೈ 19ರಂದು ಆರಂಭಗೊಂಡ ನವದಿನಗಳ ನೋವೇನಾ ಮಹೋತ್ಸವದ ಎಂಟನೇ ದಿನದಲ್ಲಿ ಪುತ್ತೂರು ಸೀರೋ ಮಲಂಕರ ಧರ್ಮ ಪ್ರಾಂತ್ಯ ಧರ್ಮಾಧ್ಯಕ್ಷರಾದ ಗೀವರ್ಗೀಸ್ ಮಾರ್ ಮಕಾರಿಯೋಸ್ ಬಲಿ ಪೂಜೆಯನ್ನು ಅರ್ಪಿಸಿದರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
ಮುಂಡ್ರುಪ್ಪಾಡಿ ಶಾಲೆತಡ್ಕ ಎಂಬಲ್ಲಿ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ, ಜು.೨೬ರಂದು ರಾತ್ರಿ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಹಾನಿಯಾಗಿದೆ. ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು ಅವರ ಕರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya
ನೆರಿಯ: ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದಾಗಿ ವ್ಯಾಪಕ ಹಾನಿಯಾಗಿದ್ದು, ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಏಕಾಏಕ ಏರಿಕೆ ಕಂಡಿದ್ದು, ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಕಾರೊಂದು ಮುಳುಗಿರುವ ಘಟನೆ ಜು.26ರಂದು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಮಳೆ ಗಾಳಿಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಜನರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ತಿಳಿದುಕೊಂಡರು. ತಾಲೂಕಿನ ದಿಡುಪೆ, ನೆರಿಯಾ ಪ್ರದೇಶಕ್ಕೆ ಭೇಟಿ ನೀಡಿ, ಮಳೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya
ಬೆಳ್ತಂಗಡಿ ಪಶು ಆಸ್ಪತ್ರೆ ಅಂಬ್ಯುಲೆನ್ಸ್ ಶೆಡ್‌ನಲ್ಲಿ ಮಲಗಿದ್ದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಕಳಸ ಸಮೀಪದ ಹಿರೆಬೈಲು ನಿವಾಸಿ ಸುಮಾರು 37 ವರ್ಷ ಪ್ರಾಯದ ರವಿ ಎಂದು ಗುರುತಿಸಲಾಗಿದೆ. ಇವರು ಕಳೆದ...
error: Content is protected !!