ವರದಿ
ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ
ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ...
ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ
ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ...
ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ
ಉಜಿರೆ: ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು. ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ...
ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ...
ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಬೆಳ್ತಂಗಡಿ: ದ.ಕ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ನಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ಬೆಳ್ತಂಗಡಿ ಹಾಗೂ ಶ್ರಾವಕ ...
ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ
ಬೆಳ್ತಂಗಡಿ: ಕಲ್ಮಂಜ ಗ್ರಾಮ ನಿಡಿಗಲ್ ಮೂಲಕ ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಜಿರೆ-ಇಂದಬೆಟ್ಟು, ಜಿಲ್ಲಾ ಮುಖ್ಯ ರಸ್ತೆಯ ...
ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ
ಬೆಳ್ತಂಗಡಿ: ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ...
ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ
ಕೊಯ್ಯೂರು : ಕೊಯ್ಯೂರು ರಸ್ತೆಗೆ ಬೃಹತ್ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ಥವಾದ ಘಟನೆ ಜು.1 ರಂದು ನಡೆದಿದೆ. ಭಾರೀ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ...
ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ
ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್ ಕೆ ಜಿ ಇವರಿಂದ ತೆರವಾದ ಸ್ಥಾನಕ್ಕೆ ಕವಿತಾ ...
ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ
ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ...