ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ...
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು....
ಬೆಳ್ತಂಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ.ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆ ಜು.14 ನಿಗದಿಯಾಗಿತ್ತು....
ಬೆಳ್ತಂಗಡಿ: ಕನ್ಯಾಡಿ, ಧರ್ಮಸ್ಥಳ, ಉಜಿರೆಗೆ ಹೋಗುವ ಸೇವಾಧಾಮ ಸಮೀಪ ಈ ಕಾಲುದಾರಿ ರಸ್ತೆಯು ಕಳೆದ ಕೆಲ ಸಮಯದಿಂದ ನಿರಂತರವಾಗಿ ಮಳೆಯ ಆರ್ಭಟಕ್ಕೆ ಕಣಿಯಾಗಿ ಮಾರ್ಪಾಡುಗೊಂಡಿದೆ. ಮುಖ್ಯವಾಗಿ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬೆಳಿಗ್ಗೆ...
ಬೆಳ್ತಂಗಡಿ: ದೇಶದಲ್ಲಿ ಸುವ್ಯವಸ್ಥಿತ ಆಡಳಿತ ನಡೆಯಬೇಕಾದರೆ ಪ್ರತಿಯೊಬ್ಬರು ಸಂವಿಧಾನಿಕ ಕಾನೂನುಗಳನ್ನು ಪಾಲಿಸಲೇಬೇಕು ಎಂದು ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ.ಕೆ ಹೇಳಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಮತ್ತು ವಕೀಲರ ಸಂಘ...
ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ...
ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ನಿರ್ವಹಣೆ (maintenance...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕರಿಕಲ್ ನಲ್ಲಿರುವ ರಾಮ ಕ್ಷೇತ್ರದಲ್ಲಿ ಈ ವರ್ಷದ ಚಾತುರ್ಮಾಸ್ಯ ಪ್ರಾರಂಭಿಸಿರುವ ಕನ್ಯಾಡಿಯ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ...