ಕಳೆಂಜ : ಕಳೆದ ಒಂದು ವಾರದಿಂದ ಸುರಿದ ವಿಪರೀತ ಮಳೆಗೆ ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿದ ಘಟನೆ ಜು.20 ರಂದು ನಡೆದಿದೆ....
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕಾಳು ಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮವು ಜು.20 ರಂದು ಕೆದ್ದು ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ...
ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ...
ಮೊಗ್ರು : ವಿಪರೀತ ಮಳೆಯಿಂದಾಗಿ ಮೊಗ್ರು ಗ್ರಾಮದ ಕಂಚಿನಡ್ಕ ದಲ್ಲಿ ಗುಡ್ಡ ಕುಸಿದು ಆನಂದ ರವರ ಮನೆಯು ಬಿರುಕು ಬಿಟ್ಟಿದ್ದು ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿ ವಾಸ್ತವ್ಯ ಮಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣ ಆಗಿದೆ. ಸ್ಥಳಕ್ಕೆ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಅಕ್ಷಯ ಮಹಾಸಂಘ ಶಿರಾಡಿ, ಕಿರಣ್ ಮಹಿಳಾ ತಾಲೂಕು ಒಕ್ಕೂಟ ಕಡಬ, ಗ್ರಾಮ ಪಂಚಾಯತ್ ಶಿರಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಡಿ, ಅರಣ್ಯ ಇಲಾಖೆ ಗುಂಡ್ಯ ಹಾಗೂ ಶಿರಾಡಿ ಇವರ ಸಹಯೋಗದೊಂದಿಗೆ...
ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ. ಪಂಪ್ ಶೆಡ್ ಕುಸಿದ...
ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ ಸರಕಾರಿ ಶಾಲೆಗೆ ಇನ್ನಷ್ಟು ಶಕ್ತಿ ತುಂಬಲು ಕೇಂದ್ರ ಸರಕಾರದ ಭಾಗವಾಗಿ ದೇಶಾದ್ಯಂತ ಪ್ರಧಾನ ಮಂತ್ರಿಯವರ 3ನೇ ಹಂತದ ಪಿಎಂಶ್ರೀ ಯೋಜನೆಯಡಿ ಶಾಲೆಗಳ ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನ...
ಮರೋಡಿ: ಮರೋಡಿ ಗ್ರಾಮಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರತ್ನಾಕರ ಬುಣ್ಣನ್ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಜುಲೈ19 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ...
ಕುವೆಟ್ಟು: ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಹೆದ್ದಾರಿಗೆ ಕುಸಿದು ಬಿದ್ದು ಸಂಚಾರಕ್ಕೆ ಆಡಚಣೆಯಾದ ಘಟನೆ ಜು.19 ರಂದು ನಡೆದಿದೆ. ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿಯ ಕೆಲಸ ಮಾಡುವ ಸಂದರ್ಭದಲ್ಲಿ ಕಂಪೌಂಡಿನ ಬದಿಯವರೆಗೆ ಚರಂಡಿ ನಿರ್ಮಾಣ...