ಕರಾಟೆ ಪಂದ್ಯಾಟ: ಕೊಯ್ಯೂರು ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ
ಕೊಯ್ಯೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿ ಶಾಲೆಯಲ್ಲಿ ನಡೆದ 14ರ ವಯೋಮಾನದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ಪ್ರಥಮ್ ದ್ವಿತೀಯ...
