ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ
ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ...
