ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ
ಉಜಿರೆ: ಸ್ಪರ್ಧಾತ್ಮಕ ಯುಗದಲ್ಲಿ ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಕಲೆಯನ್ನು ಕರಗತ ಮಾಡಿಕೊಂಡು ವೃತ್ತಿಪರತೆಯನ್ನು ಬೆಳೆಸಿಕೊಳ್ಳಬೇಕು. ನಿರಂತರವಾದ ಸಾಮಾಜಿಕ ಜಾಲತಾಣಗಳ ಮೇಲಿನ ಅವಲಂಬನೆ ನಮ್ಮೊಳಗಿನ ಕ್ರಿಯಾಶೀಲತೆಯನ್ನು ಕುಂಠಿತಗೊಳಿಸುತ್ತದೆ. ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಕೆಯಾಗಲಿ. ಪ್ರತಿಯೊಂದು ಕ್ಷೇತ್ರವೂ...
