March 12, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

Suddi Udaya
ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಆದೇಶವನ್ನು ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಆದ್ರೆ ಆದೇಶವನ್ನು ಡಿ.29 ಕ್ಕೆ ಮುಂದೂಡಿತ್ತು ಇದೀಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಮನೆಗೊಂದು ಗ್ರಂಥಾಲಯ ಕರಪತ್ರ ಬಿಡುಗಡೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಪದವಿ ಕಾಲೇಜಿನ ಹಾಮಾನಾ ಸಂಶೋಧನಾ ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಮತ್ತು ಜಿಲ್ಲಾ ಘಟಕ ದಕ್ಷಿಣ ಕನ್ನಡ ಕನ್ನಡ ಸಾಹಿತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಕುಡ ಕಲ್ಲುರ್ಟಿ , ಕಾಳಮ್ಮ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವವು ಜ.9ರಿಂದ 10ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya
ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಲದ ನೇತೃತ್ವದಲ್ಲಿ “29ನೇ ವರ್ಷದ ಪ್ರತಿಭಾ ಸಂಗಮ ಕಾರ್ಯಕ್ರಮವು ಡಿ.27 ರಂದು ಸಂಜೆ ಯುವಕ ಮಂಡಲದ ವಠಾರದ ಅರಳಿ ರಂಗ ಮಂದಿರದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya
ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya
ಬೆಳ್ತಂಗಡಿ: ವಿದ್ಯಾದಾನ ಶ್ರೇಷ್ಠ ದಾನ ಎಂಬ ಮಾತಿದೆ. ಅದರಂತೆ ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ನಿಟ್ಟಡೆಯಲ್ಲಿರುವ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ಈವರೆಗೆ ನೂರಾರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುತ್ತಾ ಬಂದಿದೆ. 12...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya
ಶಿಶಿಲ: ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಕಟ್ಟಿಸಿದ ಸರಕಾರಿ ಶಾಲೆಯ ಉದ್ಘಾಟನಾ ಸಮಾರಂಭವು ಡಿ.29 ರಂದು ನಡೆಯಿತು. ಕೇಂದ್ರ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ. 28 ರಂದು ನಡೆದ ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಎಸ್.ಡಿ.ಎಂ. ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯ ಕ್ಷೇತ್ರದ ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸರಕಾರಿ...
error: Content is protected !!