23.8 C
ಪುತ್ತೂರು, ಬೆಳ್ತಂಗಡಿ
July 30, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

Suddi Udaya
ಬೆಳ್ತಂಗಡಿ : ನಾವರ ಗ್ರಾಮದ ಪೋಯಿದೆಲು ನಿವಾಸಿ ದೇವಪ್ಪ ಯಾನೆ ಸುಧಾಕರ ಇವರು ಇತೀಚೆಗೆ ರಿಕ್ಷಾ ಅಪಘಾತದಿಂದ ಮೃತ ಪಟ್ಟಿರುತ್ತಾರೆ. ಇವರ ಕುಟುಂಬದವರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಯಡಿಯಲ್ಲಿ ವಿಮಾ ಪರಿಹಾರ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ್ಮಾರು ಉದ್ಯಮಿ ಪ್ರೇಮ್ ಕುಮಾರ್ ಅನಾರೋಗ್ಯದಿಂದ ನಿಧನ

Suddi Udaya
ಹೊಸ್ಮಾರು: ಧಾರ್ಮಿಕ ಕ್ಷೇತ್ರದ ಮುಂದಾಳು ಉದ್ಯಮಿ ಹೊಸ್ಮಾರು ಪ್ರೇಮ್ ಕುಮಾರ್ (65 ವ) ಅನಾರೋಗ್ಯದಿಂದ ಜೂ 9ರಂದು ನಿಧನರಾದರು‌. ಪ್ರೇಮ್ ಕುಮಾರ್ ಅವರು ಪ್ರಗತಿ ಪರ ಕೃಷಿಕರಾಗಿ, ಉದ್ಯಮಿಯಾಗಿ, ತಾ‌.ಪಂ ಸದಸ್ಯರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಚರಂಡಿಗೆ ಬಿದ್ದ ಕಾರು

Suddi Udaya
ಉಜಿರೆ: ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ರಸ್ತೆ ಬದಿಯ ಚರಂಡಿಗೆ ಕಾರೊಂದು ಉರುಳಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಮೂವರು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya
ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು ನಿವಾಸಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

Suddi Udaya
ಮಚ್ಚಿನ: ಬಳ್ಳಮಂಜ- ಪಣಕಜೆ ರಸ್ತೆಯ ಪಾಲ್ಯರ ಬಳಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರರಿಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಮಡಂತ್ಯಾರ್ ಎಸ್ಎಂ ಶಾಮಿಯಾನದ ಪಿಕಪ್ ವಾಹನ...
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
ಮುಂಡಾಜೆ: ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ವಿದ್ಯಾರ್ಥಿ ವೇತನ, ನವವಿವಾಹಿತ ದಂಪತಿಗಳಿಗೆ ಅಭಿನಂದನೆ ಹಾಗೂ ಉಜಿರೆ ವಲಯ ಸಮಿತಿಯ ನೂತನ ಪದಾಧಿಕಾರಿಗಳಿಗೆ ಗೌರವ ಸಮರ್ಪಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗೇರ ಬ್ರಿಗೇಡ್ ಪಡಂಗಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ಬಂಗೇರ ಬ್ರಿಗೇಡ್ ಬೆಳ್ತಂಗಡಿ ಇದರ ಪಡಂಗಡಿ ಪಂಚಾಯತ್ ( ಪಡಂಗಡಿ ಗರ್ಡಾಡಿ ಗ್ರಾಮ) ವ್ಯಾಪ್ತಿಯ ನೂತನ ಸಮಿತಿಯನ್ನು ತಾಲೂಕು ಅಧ್ಯಕ್ಷೆ ಶ್ರೀಮತಿ ಬಿನುತಾ ಬಂಗೇರ ಅವರ ನೇತೃತ್ವದಲ್ಲಿ ಸುಧೀರ್ ಕುಮಾರ್ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಪತ್ರಿಕಾಗೋಷ್ಠಿ,ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ, 81 ಗ್ರಾಮಗಳನ್ನು ಒಳಗೊಂಡ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00 ಕೋಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಬೆಳ್ತಂಗಡಿ: ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿಯ ವಿದ್ಯಾರ್ಥಿ ಸಂಘಟನೆಯಾದ ಮನ್ಶಊಲ್ ಬಯಾನ್ ಸ್ಟೂಡೆಂಟ್ ಅಸೋಸಿಯೇಷನ್‌ನ 2026-27ನೇ ಸಾಲಿನ ಉದ್ಘಾಟನಾ ಕಾರ್ಯಕ್ರಮವು ಜೂ.6ರಂದು ಖಿಳ್ರ್ ಜುಮಾ ಮಸೀದಿಯಲ್ಲಿ ನಡೆಯಿತು. ಕಾರ್ಯಕ್ರಮವು ವಿದ್ಯಾರ್ಥಿ ಮುಝಮ್ಮಿಲ್ ಅವರ ಖಿರಾಅತ್ ಪಠಣದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ...
error: Content is protected !!